Get Updates
Get notified of breaking news, exclusive insights, and must-see stories!

ಮುಂಬೈ: ರಾಘವೇಶ್ವರ ಶ್ರೀಗಳಿಂದ 'ಗೋಸ್ವರ್ಗ' ಸಂವಾದ

ಮುಂಬೈ, ಜು.6: ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರಿಂದ ಗೋಸ್ವರ್ಗ ಸಂವಾದ, ದೇಸಿ ಗೋವುಗಳ ಸಂವರ್ಧನ ಮಹಾ ಅಭಿಯಾನದ ಜಾಗೃತಿ ಕಾರ್ಯಕ್ರಮ ಮುಂಬೈನ ಕುರ್ಲಾ ಬಂಟರ ಭವನದಲ್ಲಿ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಕರ್ನಾಟಕದ ಹೆಸರಾಂತ ಗಾಯಕ, ನಿರ್ದೇಶಕ ಶಂಕರ ಶಾನುಭಾಗ್‌ ಅವರಿಂದ, ಕಲಾಸೌರಭದ ಸಂಯೋಜನೆಯಲ್ಲಿ ಭಕ್ತಿ ಸಂಗೀತ ರಸಧಾರೆ ನಡೆಯಿತು. ರಾಮಚಂದ್ರಾಪುರ ಮಠ ಮುಂಬಯಿ ವಲಯದ ಪ್ರಕಾಶ್‌ ಭಟ್‌, ಈಶ್ವರಿ ಭಟ್‌, ಉಷಾ ಭಟ್‌, ಮನೋರಂಜನಿ ರಮಣ ಭಟ್‌, ಬಾಲಕೃಷ್ಣ ಭಂಡಾರಿ ಹಾಜರಿದ್ದರು.

Raghaveshwara swamji organises Goswarga Samvada at Mumbai

ಕಾರ್ಯಕ್ರಮದಲ್ಲಿ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬೈನ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಅರ್ಗ್ಯಾನಿಕ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಆನಂದ ಶೆಟ್ಟಿ, ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್‌ದಾಸ್‌ ಶೆಟ್ಟಿ ಹಾಜರಿದ್ದರು.

Raghaveshwara swamji organises Goswarga Samvada at Mumbai

ಅಷ್ಟೇ ಅಲ್ಲದೆ ಡಾ. ಮನೋಹರ ಹೆಗ್ಡೆ, ಉದ್ಯಮಿ ಬೊಳ್ನಾಡುಗುತ್ತು ಚಂದ್ರಹಾಸ ರೈ, ಬಂಟರ ಸಂಘ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ,ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠಲ್‌ ಆಳ್ವ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಜಯಪ್ರಕಾಶ್‌ ಶೆಟ್ಟಿ, ನವೀನ್‌ ಶೆಟ್ಟಿ ಇನ್ನಬಾಳಿಕೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ, ಮುಂಬಯಿಯ ವಿವಿಧ ಜಾತೀಯ ಸಂಘ-ಸಂಸ್ಥೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+