ರಾಹುಲ್ ಗಾಂಧಿ ನನ್ನ ನಾಯಕನಲ್ಲ: ಹಾರ್ದಿಕ್ ಪಟೇಲ್

ಮುಂಬೈ, ಫೆಬ್ರವರಿ 24: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಾನೆಂದಿಗೂ ನನ್ನ ನಾಯಕ ಎಂದುಕೊಂಡಿಲ್ಲ ಎಂದು ಪಾಟೀದಾರ್ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಮುಂಬೈಯಲ್ಲಿ ಫೆ.23 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, 'ನಾನು ರಾಹುಲ್ ಗಾಂಧಿ ಅವರನ್ನು ವೈಯಕ್ತಿಕವಾಗಿ ತುಂಬಾ ಇಷ್ಟಪಡುತ್ತೇನೆ. ಆದರೆ ಅವರನ್ನು ನನ್ನ ನಾಯಕ ಎಂದು ಯಾವತ್ತೂ ಅಂದುಕೊಂಡಿಲ್ಲ' ಎಂದಿದ್ದಾರೆ.

ನಾನು ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿಸದ್ದೇನೆ, ಏಕೆಂದರೆ ಚುನಾವಣೆಗೆ ಸ್ಪರ್ಧಿಸಲು ಬೇಕಾದ ಕನಿಷ್ಠ ವಯೋಮತಿ(25) ಯನ್ನು ನಾನು ದಅಟಿರುವುದಿಲ್ಲ ಎಂದಿದ್ದಾರೆ ಹಾರ್ದಿಕ್ ಪಟೇಲ್.

Rahul Gandhi is not my leader: Hardik Patel

ಪ್ರಿಯಾಂಕಾ ಗಾಂಧಿ ವಾಧ್ರಾ ಅವರು ರಾಜಕೀಯಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ ಎಂದು ಸಹ ಇದೇ ಸಂದರ್ಭದಲ್ಲಿ ಹೇಳಿದರು.

ಗುಜರಾತಿನಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ(ಪಾಸ್) ಕಟ್ಟಿಕೊಂಡು, ರಾಜ್ಯ ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಎಳೆ ವಯಸ್ಸಿನಲ್ಲೇ ದೇಶದ ಪ್ರಭಾವೀ ನಾಯಕರಾಗಿ ಬೆಳೆದು ನಿಂತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+