ಪರಸ್ತ್ರೀ ಜೊತೆ ಹಿರಿಯ ನ್ಯಾಯವಾದಿ ಜೇಠ್ಮಲಾನಿ ಲಿಪ್ ಲಾಕ್
ಮುಂಬೈ, ಫೆ 19: ಮುತ್ತಿನ ಮತ್ತೇ ಗಮ್ಮತ್ತು, ಹೊರ ಜಗತ್ತಿಗೆ ಗೊತ್ತಾದರೆ ಮಾತ್ರ ಅದು ಆಪತ್ತು. ಹಿರಿಯ ರಾಜಕಾರಣಿ ಮತ್ತು ನ್ಯಾಯವಾದಿ ರಾಮ್ ಜೇಠ್ಮಲಾನಿ ಸಾರ್ವಜನಿಕವಾಗಿ ಪರಸ್ತ್ರೀಯನ್ನು ಚುಂಬಿಸಿ ವಿವಾದಕ್ಕೊಳಗಾಗಿದ್ದಾರೆ.
ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿರಿಯ ನಟಿ ಮತ್ತು ಖ್ಯಾತ ಗಾಯಕ ದಿವಂಗತ ಕಿಶೋರ್ ಕುಮಾರ್ ಅವರ ಪತ್ನಿ ಲೀನಾ ಚಂದಾರ್ವಕರ್ ಮತ್ತು ಜೇಠ್ಮಲಾನಿ ತುಟಿಗೆ ತುಟಿಗೆ ಬೆರೆಸಿಕೊಂಡಿರುವ ಸುದ್ದಿ ಸಾಮಾಜಿಕ ತಾಣದಲ್ಲಿ ಭಾರೀ ಸುದ್ದಿಯಾಗುತ್ತಿದೆ.

ಸೋಮವಾರ (ಫೆ 16) 'ದಿ ಹಮ್ ಲೋಗ್' ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಲೀನಾ ಮತ್ತು ಜೇಠ್ಮಲಾನಿ ಭಾಗವಹಿಸಿದ್ದರು. ಇಬ್ಬರೂ ವೇದಿಕೆ ಏರುವ ಮುನ್ನ ಒಬ್ಬರೊನ್ನೊಬ್ಬರು ಆಲಂಗಿಸಿಕೊಂಡು ಲಿಪ್ ಲಾಕ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಯನ್ನು ಮಿಡ್ ಡೇ ಪತ್ರಿಕೆ ವರದಿ ಮಾಡಿದೆ.
91 ವರ್ಷದ ಜೇಠ್ಮಲಾನಿಗೆ ಕಿಸ್ ಕೊಡುವ ಅಭ್ಯಾಸ ಇದೇ ಮೊದಲೇನಲ್ಲ, ಹೊಸದೂ ಅಲ್ಲ. ತನ್ನ ಜನ್ಮದಿನದ ಸಂಬಂಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರಿಗೂ ಕಿಸ್ ಕೊಟ್ಟು ಸುದ್ದಿ ಮಾಡಿದ್ದರು.
ಲೀನಾ ಚಂದಾರ್ವಕರ್ ಧಾರವಾಡದಲ್ಲಿ 1950ರಲ್ಲಿ ಜನಿಸಿದ್ದರು. ತನ್ನ ಮೊದಲ ಪತಿ ರಾಜಕಾರಣಿ ಸಿದ್ದಾರ್ಥ ಬಂಡೋಡ್ಕರ್ ಅವರು ಅಪಘಾತದಲ್ಲಿ ನಿಧನಹೊಂದಿದ ನಂತರ, ತನಗಿಂತ ಇಪ್ಪತ್ತು ವರ್ಷ ದೊಡ್ಡವರಾಗಿದ್ದ ಕಿಶೋರ್ ಕುಮಾರ್ ಅವರನ್ನು ಎರಡನೇ ಮದುವೆಯಾಗಿದ್ದರು.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications