ಮುಂಬೈಯಿಂದ ಗೋವಾಕ್ಕೆ ಶಿಫ್ಟ್ ಆಗಲಿರುವ ರೆಬೆಲ್ ಶಾಸಕರು!

ಮುಂಬೈ, ಜುಲೈ 08: ಸದ್ಯಕ್ಕೆ ಮುಂಬೈಯ ಸೋಫಿಟೆಲ್ ಎಂಬ ಹೊಟೇಲ್ ನಲ್ಲಿ ತಂಗಿರುವ ಜೆಡಿಎಸ್-ಕಾಂಗ್ರೆಸ್ ರೆಬೆಲ್ ಶಾಸಕರು ಗೋವಾಕ್ಕೆ ಶಿಫ್ಟ್ ಆಗಲಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.

ಎರಡೂ ದಿನಗಳಿಂದ ಮುಂಬೈಯಲ್ಲಿ ವಾಸವಿರುವ ಶಾಸಕರನ್ನು ಸಂಪರ್ಕಿಸಲು ಕಾಂಗ್ರೆಸ್ ಈಗಾಗಲೇ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನಾಯಕರಿಂದ ದೂರವುಳಿಯುವ ಸಲುವಾಗಿ ಇದೀಗ ಮುಂಬೈಯಿಂದ ಶಾಸಕರು ಗೋವಾಕ್ಕೆ ತೆರಳಲಿದ್ದಾರೆ.

ಕಾಂಗ್ರೆಸ್ ಶಾಸಕ, ಸಚಿವ ಡಿಕೆ ಶಿವಕುಮಾರ್ ಅವರು ಮುಂಬೈಗೆ ತೆರಳುತ್ತಾರೆ ಎಂದು ಆಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಶಾಸಕರು ಗೋವಾಕ್ಕೆ ತರಲಿಬಿಡುವ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ.

Rebel Congress-JDS Karnataka MLAs will be shifting from Mumbai to Goa

ಶನಿವಾರ ಕಾಂಗ್ರೆಸ್‌ನ 9 ಶಾಸಕರು ರಾಜೀನಾಮೆ ನೀಡಿದ್ದರು. ಇವರಲ್ಲಿ ರಾಮಲಿಂಗಾ ರೆಡ್ಡಿ ಮತ್ತು ಮುನಿರತ್ನ ಹೊರತುಪಡಿಸಿ ಉಳಿದ ನಾಯಕರು ಮುಂಬೈನಲ್ಲಿದ್ದಾರೆ. ಮೂವರು ಜೆಡಿಎಸ್ ಶಾಸಕರು ಸಹ ಮುಂಬೈನ ಸೋಫಿಟೆಲ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+