ಸಲ್ಮಾನ್ ಖಾನ್ ಪರಿಚಯಿಸಿದ ಇ ಸೈಕಲ್ ಬೆಲೆ 40ಸಾವಿರ ರು!
ನಟ ಸಲ್ಮಾನ್ ಖಾನ್ ಅವರ ಬೀಯಿಂಗ್ ಹ್ಯೂಮನ್ ಫೌಂಡೇಷನ್ ವತಿಯಿಂದ ಇ ಸೈಕಲ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಬೆಲೆ 40 ಸಾವಿರ ರು ಗಳಿಂದ ಆರಂಭವಾಗುತ್ತದೆ.
ಮುಂಬೈ, ಜೂನ್ 06: ನಟ ಸಲ್ಮಾನ್ ಖಾನ್ ಅವರ ಬೀಯಿಂಗ್ ಹ್ಯೂಮನ್ ಫೌಂಡೇಷನ್ ವತಿಯಿಂದ ಇ ಸೈಕಲ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಇ ಸೈಕಲ್ ಬೆಲೆ 40 ಸಾವಿರ ರು ಗಳಿಂದ ಆರಂಭವಾಗಿ 57 ಸಾವಿರ ರು ತನಕ ಇದೆ.
ಬೀಯಿಂಗ್ ಹ್ಯೂಮನ್ ಬ್ರಾಂಡ್ ಅಡಿಯಲ್ಲಿ ಬ್ಯಾಟರಿ ಚಾಲಿತ ಇ-ಸೈಕಲ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇ ಸೈಕಲ್ ಗಳ ಬೆಲೆ 40,000 ದಿಂದ 57,000 ರೂ. ವರೆಗೂ ಇದೆ.

ಪರಿಸರ ಸ್ನೇಹಿ ಸೈಕಲ್ ಇದಾಗಿದ್ದು, ವಿಶ್ವ ಪರಿಸರ ದಿನ(ಜೂನ್ 05)ದಂದು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಸೈಕಲ್ ಉಳಿದ ಸೈಕಲ್ ಗಳಂತೆ ತುಳಿಯಲೂಬಹುದು. ಇದು ಬೈಕ್ ರೀತಿ ಕೂಡಾ ಕಾರ್ಯ ನಿರ್ವಹಿಸುತ್ತದೆ. ಆದರೆ, ಇದಕ್ಕೆ ಯಾವುದೇ ನೋಂದಣಿ, ಲೈಸನ್ ಅಗತ್ಯವಿರುವುದಿಲ್ಲ.
ಸೈಕಲ್ ಏರಿ ಬಂದ ಸಲ್ಲು: ಸಲ್ಮಾನ್ ಖಾನ್ ಅವರು ಬಾಂದ್ರಾದ ನಿವಾಸದಿಂದ ಮೆಹಬೂಬ್ ಸ್ಟುಡಿಯೋಕ್ಕೆ ಸೈಕಲ್ ನಲ್ಲೇ ಬಂದು ಇ-ಸೈಕಲ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದು ವಿಶೇಷ.
'ಸುಮಾರು ಒಂದೂವರೆ ವರ್ಷಗಳ ಕಾಲ ಇದನ್ನು ಪರೀಕ್ಷೆಗೆ ಒಳಪಡಿಸಿ ಸಿದ್ಧಪಡಿಸಲಾಗಿದೆ. ಈ ಸೈಕಲ್ 25 ಕಿಮೀ ಪ್ರತಿ ಗಂಟೆ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿರುವ ಇ ಸೈಕಲ್ ಎಲ್ಲಾ ವಯೋಮಿತಿಗೆ ಆನುಗುಣವಾಗಿ ವಿನ್ಯಾಸಗೊಳಿಸಲಾಗಿದೆ' ಎಂದು ಬೀಯಿಂಗ್ ಹ್ಯೂಮನ್ ಸೈಕಲ್ ಘಟಕದ ಸಿಇಒ ಅತುಲ್ ಗುಪ್ತಾ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications