ಟ್ವಿಟ್ಟರ್ ಗೆ ಗುಡ್ ಬೈ ಹೇಳಿದ ಗಾಯಕ ಸೋನು ನಿಗಮ್!
ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರ ಟ್ವಿಟ್ಟರ್ ಖಾತೆ ಬಂದ್ ಆದ ಬಳಿಕ ಗಾಯಕ ಸೋನು ನಿಗಮ್ ಅವರು ಟ್ವಿಟ್ಟರ್ ಗೆ ಗುಡ್ ಬೈ ಹೇಳಿದ್ದಾರೆ. ತಮ್ಮ ನಿರ್ಧಾರದ ಬಗ್ಗೆ ಸರಣಿ ಟ್ವೀಟ್ಸ್ ಮಾಡಿ ವಿವರಿಸಿದ್ದಾರೆ.
ಮುಂಬೈ, ಮೇ 24 : ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರ ಟ್ವಿಟ್ಟರ್ ಖಾತೆ ಬಂದ್ ಆದ ಬಳಿಕ ಗಾಯಕ ಸೋನು ನಿಗಮ್ ಅವರು ಟ್ವಿಟ್ಟರ್ ಗೆ ಗುಡ್ ಬೈ ಹೇಳಿದ್ದಾರೆ. ತಮ್ಮ ನಿರ್ಧಾರದ ಬಗ್ಗೆ ಸರಣಿ ಟ್ವೀಟ್ಸ್ ಮಾಡಿ ವಿವರಿಸಿದ್ದಾರೆ.
ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಈಗ ಪೋರ್ನ್ ವೆಬ್ ಸೈಟ್ ರೀತಿ ಆಗಿದೆ ಎಂದು ಸೋನು ಬೇಸರ ವ್ಯಕ್ತಪಡಿಸಿದ್ದಾರೆ. ಸರಿ ಸುಮಾರು 6.5 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಸೋನು ನಿಗಮ್ ಅವರು ತಮ್ಮ ಟ್ವೀಟ್ ಗಳಲ್ಲಿ ತಮ್ಮ ನೋವು, ಬೇಸರವನ್ನು ವಿವರಿಸಿದ್ದಾರೆ.[ಸೋನು 'ಅಜಾನ್' ವಿವಾದಕ್ಕೆ ಟ್ವಿಟ್ಟರಲ್ಲಿ ಮಿಶ್ರ ಪ್ರತಿಕ್ರಿಯೆ]

ನಿದ್ರಿಸುವವರನ್ನು ಎಚ್ಚರಿಸಬಹುದು ಆದರೆ, ನಿದ್ರಿಸುವಂತೆ ನಟಿಸುವವರನು ಎಚ್ಚರಿಸಲು ಸಾಧ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ರಾಷ್ಟ್ರೀಯವಾದಿಗಳು, ಮೂಲಭೂತವಾದಿಗಳು, ಕುಹಕಿಗಳ ನಡುವೆ ತಟಸ್ಥರಿಗೆ ಕೆಲ್ಸವಿಲ್ಲ.
"I'm no Right Wing, no Left Wing...but I guess here, you have to belong somewhere" Sonu Nigam announces he's quiting Twitter in 24 tweets pic.twitter.com/qDcqORL0OD
— NDTV (@ndtv) May 24, 2017
ಯುವ ಜನಾಂಗ ಕೂಡಾ ಒಮ್ಮೆ ನಿಮ್ಮನ್ನು ಹರಿಸುತ್ತಾರೆ ಮತ್ತೊಮ್ಮೆ ನಿಮ್ಮ ಅವನತಿ ಬಯಸುತ್ತಾರೆ. ಉಗ್ರರಂತೆ ಎಲ್ಲಾ ವರ್ತಿಸುತ್ತಾರೆ ಎಂದು ಸೋನಟ್ವೀಟ್ ಮಾಡಿದ್ದಾರೆ.[JNU ವಿದ್ಯಾರ್ಥಿನಿಗೆ ಅಸಹ್ಯಕರ ಟ್ವೀಟ್- ಗಾಯಕ ಅಭಿಜೀತ್ ಟ್ವಿಟ್ಟರ್ ಬ್ಲಾಕ್]
ಗಾಯಕ ಅಭಿಜೀತ್ ಭಟ್ಟಾಚಾರ್ಯ ಟ್ವಿಟ್ಟರ್ ಅಕೌಂಟನ್ನು ಟ್ವಿಟ್ಟರ್ ಬ್ಲಾಕ್ ಮಾಡಿದೆ. ಜೆಎನ್ಯೂ ವಿದ್ಯಾರ್ಥಿನಿ ಶೆಹ್ಲಾ ರಶೀದ್ ಬಗ್ಗೆ ಆಕ್ಷೇಪಾರ್ಹ ಸಂದೇಶ ಹಾಕಿದ್ದಕ್ಕಾಗಿ ಅವರ ಟ್ವಿಟ್ಟರ್ ಅಕೌಂಟ್ ಬ್ಲಾಕ್ ಆಗಿದೆ. ಅರುಂಧತಿ ರಾಯ್ ವಿರುದ್ಧ ನಟ ಪರೇಶ್ ರಾವಲ್ ಟ್ವೀಟ್ ಮಾಡಿದ್ದು ಕೂಡಾ ಸೋನು ಗಮನಿಸಿದ್ದಾರೆ. ಎಲ್ಲಾ ಘಟನೆಗಳ ಬಳಿಕ ಟ್ವಿಟ್ಟರ್ ನಿಂದ ಹೊರನಡೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications