ನಾನಾ ಪಾಟೇಕರ್, ಗಣೇಶ್ ವಿರುದ್ಧ ದೂರು ನೀಡಿದ ತನುಶ್ರೀ ದತ್ತಾ
ಮುಂಬೈ, ಅಕ್ಟೋಬರ್ 07: ಬಾಲಿವುಡ್ ನಟಿ ತನುಶ್ರೀ ದತ್ತಾ ಅವರು ಕೊನೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟ ನಾನಾ ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರೆಸಿದ್ದಾರೆ.
2008ರಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಬಾಲಿವುಡ್ ನಟಿ ತನುಶ್ರೀ ದತ್ತಾ ಮಾಡಿರುವ ಆರೋಪವನ್ನು ಹಿರಿಯ ನಟ, ನಿರ್ಮಾಪಕ ನಾನಾ ಪಾಟೇಕರ್ ಅವರು ನಿರಾಕರಿಸಿದ್ದಾರೆ.
ನಾನಾ ಪಾಟೇಕರ್ ಬಗ್ಗೆ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ ತನುಶ್ರೀ ದತ್ತಾ.!
ನಾನಾ ಪಾಟೇಕರ್ ಅವರ ವಕೀಲರು ಈಗಾಗಲೇ ತನುಶ್ರೀ ದತ್ತಾಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಅಕ್ಟೋಬರ್ 08ರಂದು ಸುದ್ದಿಗೋಷ್ಠಿ ನಡೆಸಿ ಪಾಟೇಕರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

ತನುಶ್ರೀ ದತ್ತಾ ಆರೋಪಕ್ಕೆ ನಾನಾ ಪಾಟೇಕರ್ ಕೊಟ್ಟ ಸ್ಪಷ್ಟನೆ ಏನು.?
ಎಫ್ಐಆರ್ ಹಾಕಿಲ್ಲ: ತನುಶ್ರೀ ದತ್ತಾ ಅವರು ಓಶಿವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾನಾ ಪಾಟೇಕರ್ ಹಾಗೂ ಗಣೇಶ್ ಆಚಾರ್ಯ ವಿರುದ್ಧ ಆರೋಪ ಹೊರೆಸಲಾಗಿದೆ. ಆದರೆ, ಇನ್ನೂ ಎಫ್ಐಆರ್ ಹಾಕಿಲ್ಲ ಎಂದು ಮುಂಬೈ ಪಶ್ಚಿಮ ವಲಯದ ಎಸಿಪಿ ಮನೋಜ್ ಕುಮಾರ್ ಶರ್ಮ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications