ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಬೆತ್ತಲೆ ಮೆರವಣಿಗೆ ಶಿಕ್ಷೆ

|
Google Oneindia Kannada News

ನಾಗಪುರ, ಡಿಸೆಂಬರ್ 2: ನಾಲ್ಕು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಯಾಗಿ ಮೆರವಣಿಗೆಯಲ್ಲಿ ಕೊಂಡೊಯ್ದ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ಭಾನುವಾರ ನಡೆದಿದೆ.

35 ವರ್ಷದ ವ್ಯಕ್ತಿ ಮನೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ವ್ಯಕ್ತಿಯನ್ನು ಜವಾಹರ್ ವೈದ್ಯ ಎಂದು ಗುರುತಿಸಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಆತನನ್ನು ಥಳಿಸಿ ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ನಡೆಸಿದ್ದಾರೆ.

ಗಾಢನಿದ್ರೆಯಲ್ಲಿದ್ದ ಬಾಲಕಿಯನ್ನು ಸೇತುವೆ ಕೆಳಗೆ ಎಳೆದೊಯ್ದು ಅತ್ಯಾಚಾರಗಾಢನಿದ್ರೆಯಲ್ಲಿದ್ದ ಬಾಲಕಿಯನ್ನು ಸೇತುವೆ ಕೆಳಗೆ ಎಳೆದೊಯ್ದು ಅತ್ಯಾಚಾರ

ವೈದ್ಯ ಕ್ಯಾಷನ್ ಕಲೆಕ್ಷನ್ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದ, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದು ತಿಳಿದು ಆಕೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದ, ತಕ್ಷಣ ಆಕೆ ಪೋಷಕರು ಮನೆಗೆ ಬಂದಿದ್ದಾರೆ.

Trying To Rape Girl Maharashtra Man Paraded Naked

ಆತನನ್ನು ನೋಡಿ ಕೂಗಿಕೊಂಡಿದ್ದಾರೆ ಆಗ ಅಕ್ಕ ಪಕ್ಕದ ಮನೆಯವರು ಬಂದು ಆತನ ಕೈಯಿಂದ ಬಾಲಕಿಯನ್ನು ಬಿಡಿಸಿ. ಥಳಿಸಿ ಕೊನೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಗುಜರಾತ್‌ನ ಗಾಂಧಿನಗರದಲ್ಲಿ ಇಂಥದ್ದೇ ಘಟನೆ ನಡೆದಿದ್ದು, ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಕಾಮುಕನೊಬ್ಬ ಅತ್ಯಾಚಾರವೆಸಗಿದ್ದ.

English summary
A Man was paraded naked by people for trying to rape a four-year-old girl at her house in Pardi area of Nagpur in Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X