ಹೊಸ ಯೋಜನೆ: ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ

ಮುಂಬೈ, ಮೇ 16: ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ.

ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ ನಿರ್ಮಿಸಲಾಗುತ್ತದೆ.

Tunnelling under the Mithi: how Mumbai Metro is meeting the challenge

ನದಿ ನೀರಿನ ಒತ್ತಡ ಒಂದು ಸವಾಲು ಅಷ್ಟೇ ಅಲ್ಲದೆ ಅಲ್ಲಿರುವ ಬಂಡೆಗಳು ದುರ್ಬಲವಾಗಿರುವುದರಿಂದ ನದಿ ನೀರಿನ ಪ್ರಮಾಣ ಹೆಚ್ಚಿದರೆ ಕೆಸರು ಮತ್ತು ನೀರು ಸುರಂಗದಲ್ಲಿ ಒಳನುಸುಳದಂತೆ ಮಾಡುವುದು ಮತ್ತೊಂದು ಸವಾಲಿನ ಕೆಲಸವಾಗಿದೆ.

ಮುಂಬೈ ಮೆಟ್ರೋದಲ್ಲಿ ಮೊದಲ ಬಾರಿಗೆ ಇಂಥ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ನದಿ ಕೆಳಗೆ 170 ಮೀಟರ್ ಉದ್ದದ ಸುರಂಗ ಮಾರ್ಗ ಕೊರೆಯುವುದು ಒಂದು ಸವಾಲಿನ ಕೆಲಸ, ಇದಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಅಗತ್ಯವಿದೆ. ಈಗ ನ್ಯೂ ಅಸ್ಟ್ರೇನ್ ಟೆಕ್ನಾಲಜಿ ಮೆಥೆಡ್ ಮೂಲಕ ಸುರಂಗ ಕಾಮಗಾರಿ ಆರಂಭಿಸಲಾಗಿದೆ ಎಂದು ಎಂಎಂಆರ್‌ಸಿ ಯೋಜನಾ ನಿರ್ದೇಶಕ ಎಸ್‌ಕೆ ಗುಪ್ತಾ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+