ಅತ್ಯಾಚಾರ ಪ್ರಕರಣದಲ್ಲಿ ಜನಪ್ರಿಯ ಕಿರುತೆರೆ ನಟ ಬಂಧನ
ಮುಂಬೈ, ಮೇ 06: ಹಿಂದಿ ಕಿರುತೆರೆಯ ಜನಪ್ರಿಯ ನಟ ಕರಣ್ ಒಬೆರಾಯ್ ಅವರನ್ನು ಇಲ್ಲಿನ ಓಶಿವಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರಣ್ ಮೇಲೆ ಅತ್ಯಾಚಾರ ಮಾಡಿ, ವಿಡಿಯೋ ಮಾಡಿದ ಆರೋಪವಿದೆ.
ಮುಂಬೈನ ಒಶಿವಾರಾ ಪ್ರದೇಶದಲ್ಲಿ ಅತ್ಯಾಚಾರ ನಡೆದಿದ್ದು, ಮಹಿಳಾ ಜ್ಯೋತಿಷಿಯೊಬ್ಬಳ ಜತೆ ಇದ್ದ ಕರಣ್ ಅವರು, ಆಕೆಯನ್ನು ಮದುವೆಯಾಗುವೆ ಎಂದು ನಂಬಿಸಿ, ಮೋಸ ಮಾಡಿದ್ದಲ್ಲದೆ, ಅತ್ಯಾಚಾರ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ.

ಆಕೆ ಮೇಲೆ ಅತ್ಯಾಚಾರ ಮಾಡಿದ ವಿಡಿಯೋ ಇಟ್ಟುಕೊಂಡು ಆಕೆಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.ಆಕೆಯಿಂದ ಹಣ ಗಳಿಸಲು ಈ ರೀತಿ ಮಾಡುತ್ತಿದ್ದ. ಮೊದ ಮೊದಲು ಆತನ ಬೇಡಿಕೆ ಮನ್ನಿಸುತ್ತಿದ್ದೆ, ಆದರೆ, ನಂತರ ಅವನ ಕಿರುಕುಳ ಸಹಿಸಲು ಆಗಲಿಲ್ಲ, ಹೀಗಾಗಿ, ಪೊಲೀಸರ ನೆರವು ಕೇಳುತ್ತಿದ್ದೇನೆ ಎಂದು ದೂರುದಾರರು ಹೇಳಿದ್ದಾಳೆ.
Mumbai:TV Actor Karan Oberoi arrested by police in connection with an alleged rape case. More details awaited.
— ANI (@ANI) May 6, 2019
ಅಕ್ಟೋಬರ್ 2016 ರಲ್ಲಿ ಡೇಟಿಂಗ್ ಸೈಟ್ ಮೂಲಕ ನಮ್ಮಿಬ್ಬರ ಪರಿಚಯವಾಗಿತ್ತು. ಸ್ನೇಹ, ಪ್ರೀತಿ ಬೆಳೆದು ಕರಣ್ ಮನೆಗೆ ಆಗಾಗ ಹೋಗಿ ಬರುತ್ತಿದ್ದೆ.
ಒಂದು ದಿನ ಎಳನೀರಿನಲ್ಲಿ ಮತ್ತು ಬರುವಂಥ ಪದಾರ್ಥವನ್ನು ಹಾಕಿ ನಾನು ಪ್ರಜ್ಞೆ ತಪ್ಪುವಂತೆ ಮಾಡಿ, ನನ್ನ ಮೇಲೆ ಬಲಾತ್ಕಾರ ಮಾಡಿದ್ದಾನೆ. ನಂತರ ಮದುವೆಯಾಗುವೆ ಚಿಂತಿಸಬೇಡ ಎಂದು ಭರವಸೆ ನೀಡುತ್ತಾ ಕಾಲದೂಡುತ್ತಿದ್ದ. ಆದರೆ, ಭರವಸೆ ಹುಸಿಯಾಯಿತು. ಕಿರುಕುಳ ಅಧಿಕವಾಯಿತು ಎಂದು ನೊಂದ ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications