ಹಿಂದಿ ಚಿತ್ರರಂಗದ ಹಿರಿಯ ನಟಿ ಮೇಲೆ ಅತ್ಯಾಚಾರ
ಮುಂಬೈ, ಮಾರ್ಚ್ 23: ಹಿಂದಿ ಚಿತ್ರರಂಗದ ಹಿರಿಯ ನಟಿಯೊಬ್ಬರು ತಮ್ಮ ಮೇಲೆ ಮುಂಬೈ ಮೂಲದ ಉದ್ಯಮಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಜುಹು ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಆ ವ್ಯಕ್ತಿ ನನ್ನನ್ನು ಹಿಂಬಾಲಿಸುತ್ತಿದ್ದು, ನನ್ನ ಮೇಲೆ ಬಲಾತ್ಕಾರ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಆರೋಪಿಯನ್ನು ಗುರುವಾರ ರಾತ್ರಿ ಬಂಧಿಸಿರುವ ಪೊಲೀಸರು, ಶುಕ್ರವಾರ ಬೆಳಗ್ಗೆ ಮುಂಬೈನ ಎಸ್ಪಾನಡೆ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.ಮಾರ್ಚ್ 28ರ ತನಕ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಮುಂಬೈನ ಕ್ರೈಂ ಬ್ರಾಂಚ್ ಪೊಲೀಸರು ಈಗ ತನಿಖೆ ನಡೆಸುತ್ತಿದ್ದು, ಉದ್ಯಮಿಯ ವಿರುದ್ಧ ಐಪಿಸಿ ಸೆಕ್ಷನ್376, 420, 465, 467, 468, 469, 471 ಹಾಗೂ 504 ಅನ್ವಯ ಪ್ರಕರಣ ದಾಖಲಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಾಲಿವುಡ್ ಅಂಗಳದಲ್ಲಿ ರಿಚಾ ಚಡ್ಡಾ, ಕಲ್ಕಿ ಕೋಚ್ಲಿನ್, ಡೈಸಿ ಇರಾನಿ ನಂತರ ಹಿರಿಯ ನಟಿ ಮೇಲೆ ಲೈಂಗಿಕ ಕಿರುಕುಳವಾಗಿರುವ ಸುದ್ದಿ ಬಂದಿದೆ. ಇತ್ತೀಚೆಗೆ ಹಿರಿಯ ನಟ ಜಿತೇಂದ್ರ ವಿರುದ್ಧ ಅವರ ಕಸಿನ್ ಅವರು ಆರೋಪ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications