ಮೈಸೂರಿನಲ್ಲಿ ಡೆಂಗ್ಯೂಗೆ 12 ವರ್ಷದ ಬಾಲಕಿ ಬಲಿ

Posted By:
Subscribe to Oneindia Kannada

ಮೈಸೂರು, ಜುಲೈ 25: ಮೈಸೂರಿನಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ಇವತ್ತೂ ಕೂಡಾ ಓರ್ವ ಬಾಲಕಿ ಡೆಂಗ್ಯೂಗೆ ಬಲಿಯಾಗಿದ್ದಾಳೆ.

ಡೆಂಗ್ಯೂ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳಿವು..

ಮೈಸೂರು ‌ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಂಪಲಾಪುರ ಗ್ರಾಮದ ನಟೇಶ್ ನಾಯಕ್ ಪುತ್ರಿ ಕೆ.ಎನ್.ಶಾನಿಕಾ(12) ಸಾವಿಗೀಡಾದ ಬಾಲಕೆ. ಶ್ರೀ ನಾಗ ವಿದ್ಯಾ ಸಂಸ್ಥೆಯಲ್ಲಿ 6 ನೇ ತರಗತಿ ಓದುತ್ತಿದ್ದಳು. ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು, ಬಾಲಕಿಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಾಲಕಿ ಸಾವನ್ನಪ್ಪಿದ್ದಾಳೆ.

Viral Fever, Dengue
A 12 year old girl died by dengue in Mysuru on July 12th

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A 12 year old girl died by dengue in Mysuru on July 12th. The dengue cases are increasing in the district day by day.
Please Wait while comments are loading...