ಮೈಸೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಮಾರ್ಚ್ 16: ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.[ಪತ್ನಿಯನ್ನು ಕೊಲೆಗೈದು ನೇಣು ಹಾಕಿದ ಭೂಪ]

ಮೃತನನ್ನು ಎಸ್ ಜೆ ಸಿಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ವ್ಯಾಸಂಗ ಮಾಡುತ್ತಿರುವ ಗಣೇಶ್ (22) ಎಂದು ಗುರುತಿಸಲಾಗಿದೆ. ಕೆ.ಆರ್.ಮೊಹಲ್ಲಾ ಉಲನ್ ಬೀದಿ ನಿವಾಸಿಯಾಗಿರುವ ಈತ ತನ್ನ ಮನೆಯ ಮೇಲಿನ ಮಹಡಿಯಲ್ಲಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.[ಭೀಕರ ಅಪಘಾತ, ಪವಾಡ ಸದೃಶ ಪಾರಾದ ಚಾ.ನಗರ ಎಸ್ಪಿ]

A mechanical Engineering student commits suicide in Mysuru

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ. ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A mechanical Engineering student commits suicide in Mysuru. The reason for the incident is yet to be known.
Please Wait while comments are loading...