ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
  • search

ಅಪಘಾತಕ್ಕೊಳಗಾದ ದರ್ಶನ್ ಕಾರು ನಾಪತ್ತೆ... ಎಲ್ಹೋಯ್ತು?

Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಮೈಸೂರು, ಸೆಪ್ಟೆಂಬರ್ 24: ಮೈಸೂರಿನಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೊಳಗಾದನಟ ದರ್ಶನ್ ಅವರ ಆಡಿ ಕ್ಯೂ7 ಕಾರು ನಾಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ.

    ದರ್ಶನ್ ಕಾರುಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದರೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚುತ್ತದೆ ಎಂಬ ಕಾರಣಕ್ಕೆ ಕಾರನ್ನು ನಾಪತ್ತೆ ಮಾಡಲಾಗಿದೆ ಎಂದೂ ಹೇಳಲಾಗುತ್ತಿದೆ.ಕಾರು ಪೊಲೀಸರ ವಶದಲ್ಲಿದೆಯೇ ಎಂಬ ಬಗ್ಗೆ ವಿವಿ ಪುರಂ ಠಾಣೆಯ ಪೊಲೀಸರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

    ಮೈಸೂರಿನಲ್ಲಿ ನಟ ದರ್ಶನ್ ತೂಗುದೀಪ ಕಾರು ಅಪಘಾತ

    ಕಾರು ಎಲ್ಲಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

    ಸೋಮವಾರ ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಲ ಮುಂಗೈ ಮುರಿದಿದೆ. ಅವರು ಶಸ್ತ್ರ ಚಿಕಿತ್ಸೆಗೊಳಗಾಗಿದ್ದು, ಪತ್ನಿ ವಿಜಯಲಕ್ಷ್ಮಿ, ಮಗ ಮತ್ತು ಬಂಧುಗಳ ಆಸ್ಪತ್ರೆಗೆ ಆಗಮಿಸಿದ್ದಾರೆ.

    Darshans car which met with an accident missing

    ಅಪಘಾತದ ಸಂದರ್ಭದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅವರೊಂದಿಗೆ ಈ ಸಂದರ್ಭದಲ್ಲಿ ನಟರಾದ ದೇವರಾಜ್, ಪ್ರಜ್ವಲ್ ದೇವರಾಜ್ ಇದ್ದರು. ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.

    ದರ್ಶನ್ ಸ್ಥಿತಿ ಹೇಗಿದೆ ?, ವಿನೋದ್ ಪ್ರಭಾಕರ್ ನೀಡಿದ ಮಾಹಿತಿ

    ಮೈಸೂರಿನಿಂದ ಬೆಂಗಳೂರಿಗೆ ನಟರು ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆ ಪರಿಣಾಮ ಈ ದುರಂತ ಸಂಭವಿಸಿದೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Kannada actor Darshan's car which met with an accident today morning in Msuru is missing.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more