ತ್ರಿಷಿಕಾ ನಕಲಿ ಇನ್ಸ್ಟಾಗ್ರಾಂ ಖಾತೆ ಹಿನ್ನೆಲೆ, ಸೈಬರ್ ಕ್ರೈಂಗೆ ದೂರು

Posted By:
Subscribe to Oneindia Kannada

ಮೈಸೂರು, ನವೆಂಬರ್ 21 : ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಒಡೆಯರ್ ಇನ್ಸ್ಟಾಗ್ರಾಂ ನಕಲಿ ಖಾತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ತ್ರಿಷಿಕಾ ನಕಲಿ ಇನ್ಸ್ಟಾಗ್ರಾಂ ಖಾತೆ: ಫಾಲೋ ಮಾಡದಂತೆ ಯದುವೀರ್ ಮನವಿ!

ತ್ರಿಷಿಕಾ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದು ಬೇರೆ ಬೇರೆ ಜನಕ್ಕೆ ರಿಕ್ವೆಸ್ಟ್ ಕಳಿಸುವುದಲ್ಲದೇ ತ್ರಿಷಿಕಾ ಮತ್ತು ಅರಮನೆಗೆ ಸಂಬಂಧಪಟ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ದೂರು ನೀಡಲಾಗಿದೆ. ಸೋಮವಾರ ತಮ್ಮ ಪಿಎ ಮೂಲಕ ತ್ರಿಷಿಕಾ ಬೆಂಗಳೂರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

Fake Instagram account: Trishika files complaint

ನವೆಂಬರ್ 13 ರಂದು ನಕಲಿ ಖಾತೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಬಗ್ಗೆ ಕುರಿತು ಯದುವೀರ್ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯ ಪೋಸ್ಟ್ ವೊಂದನ್ನು ಸಹ ಅಪ್‌ಲೋಡ್ ಮಾಡಿದ್ದರು .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A cyber complaint has been filed against fake Instagram account of Trishika Kumari Wadiyar, the wife of titular prince of Mysuru royal family, Yaduveer Krishnadatta Chamaraja Wadiyar.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ