ಮೈಸೂರಿನ ಅರಮನೆ ದ್ವಾರದ ಆವರಣದಲ್ಲಿ ಬೆಂಕಿ
ಇಂದು ಬೆಳ್ಳಂಬೆಳಿಗ್ಗೆ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದ ವರಾಹ ದ್ವಾರದಲ್ಲಿರುವ ಟಿಕೇಟ್ ಕೌಂಟರ್ ಬಳಿ ಬೆಂಕಿ ಆವರಿಸಿ ಟಿಕೇಟ್ ಕೌಂಟರ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಮೈಸೂರು, ಮೇ 12: ಇಂದು ಬೆಳ್ಳಂಬೆಳಿಗ್ಗೆ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದ ವರಾಹ ದ್ವಾರದಲ್ಲಿರುವ ಟಿಕೇಟ್ ಕೌಂಟರ್ ಬಳಿ ಬೆಂಕಿ ಆವರಿಸಿ ಟಿಕೇಟ್ ಕೌಂಟರ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಅರಮನೆಯ ಕೆಲವು ದಾಖಲೆಗಳು ಸಂಪೂರ್ಣ ಸುಟ್ಟುಹೋಗಿದ್ದು, ಸ್ಥಳದಲ್ಲಿದ್ದವರು ಬೆಂಕಿಯನ್ನು ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ರವಾನಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು. [ಮೈಸೂರು ಅರಮನೆ ಆವರಣದಲ್ಲಿ ಗುಡಿ ಮೇಲುರುಳಿದ ಮರ ]

ಅಗ್ನಿ ದುರಂತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅರಮನೆ ಎಸಿಪಿ ಶೈಲೇಂದ್ರ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಅರಮನೆಗೆ ಬೆಂಕಿ ಬಿದ್ದಿತ್ತ. ಅದರ ನಂತರ ಸಂಭವಿಸಿದ ಎರಡನೇ ಅಗ್ನಿ ದುರಂತ ಇದಾಗಿದೆ. ಇದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications