ಕೆಎಸ್ ನಿಸಾರ್ ಅಹ್ಮದ್ ರಿಂದ ಈ ಬಾರಿ ದಸರಾ ಉದ್ಘಾಟನೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಆಗಸ್ಟ್ 17: ಜಗತ್ಪ್ರಸಿದ್ಧ ಮೈಸೂರು ದಸರಾವನ್ನು ಈ ಬಾರಿ ನಿತ್ಯೋತ್ಸವ ಕವಿ ಡಾ.ಕೆ.ಎಸ್.ನಿಸಾರ್ ಅಹಮ್ಮದ್ ಅವರು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 21 ರಿಂದ 30ರ ತನಕ ನಡೆಯಲಿರುವ ದಸರಾ ಮಹೋತ್ಸವಕ್ಕೆ ಸೆಪ್ಟೆಂಬರ್ ಎರಡನೇ ವಾರದಲ್ಲಿ ನಿಸಾರ್ ಅಹಮದ್ ಅವರಿಗೆ ಆಹ್ವಾನ ನೀಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು.

Kannada writer K S Nissar Ahmad will inaugurate Dasara festival 2017

ಅರಮನೆಗೆ ಬಂದ ದಸರಾ ಗಜಪಡೆಯನ್ನು ಸ್ವಾಗಸಿದ ಬಳಿಕ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಯನ್ನ ನಿತ್ಯೋತ್ಸವ ಕವಿ.ಕೆ.ಎಸ್.ನಿಸಾರ್ ಅಹಮದ್ ನೆರವೇರಿಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ಶೀಘ್ರದಲ್ಲೇ ಅವರಿಗೆ ಅಧಿಕೃತವಾಗಿ ಆಹ್ವಾನವನ್ನು ನೀಡಲಾಗುತ್ತದೆ ಎಂದು ಪ್ರಕಟಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kannada writer and famous poet Dr.K.S.Nissar Ahmad will inaugurate world famous Dasara, which will be taking place from September 21st to 30th this year, Mysuru district incharge H C Mahadevappa told to media in Mysuru on Aug 17th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ