ಮೈಸೂರು: ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ದರ್ಶನ್
ಹೈ ವೋಲ್ಟೇಜ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್ ಅವರನ್ನು ಈ ಸಂದರ್ಭದಲ್ಲಿ ನೆನೆಪಿಸಿಕೊಂಡರು.
ಜೆಡಿಎಸ್ ಕಾರ್ಯಕರ್ತರ ವಿರೋಧದ ನಡುವೆಯೂ ಪ್ರಚಾರ ನಡೆಸಿದ ದರ್ಶನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಚಾಮುಂಡೇಶ್ವರಿ ವಿದಾನಸಭಾ ಕ್ಷೇತ್ರದ ನಾಗನಹಳ್ಳಿ ಗ್ರಾಮಸ್ಥರು ನಟ ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ತಮ್ಮ ಪ್ರಚಾರ ಕಾರ್ಯಕ್ರಮವನ್ನು ಬೇರೆಡೆಗೆ ಬದಲಿಸಿದ್ದ ದರ್ಶನ್ ರೋಡ್ ಶೋ ನಡೆಸಿ ಮಾತನಾಡಿದರು.

"ಪುತ್ರ ರಾಕೇಶ್ ಅವರ ಅಕಾಲಿಕ ನಿಧನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ನೋವು ತಂದಿತ್ತಾದರೂ ಅದ್ಯಾವುದಕ್ಕೂ ತೋರಿಸಿಕೊಳ್ಳದೆ ಅವರು ತಮ್ಮ ಕರ್ತವ್ಯಕ್ಕೆ ಮರಳಿದರು. ವೈಯಕ್ತಿಕ ದುಃಖವನ್ನು ಮನಸ್ಸಿನಲ್ಲಿಟ್ಟುಕೊಂಡು ತಮಗೆ ಮತ ನೀಡಿದ ಮತದಾರರಿಗೆ ಮೋಸ ಮಾಡಬಾರದು ಎಂದು ಸಿದ್ದರಾಮಯ್ಯ ಮತ್ತೆ ಜನಸೇವೆ ಆರಂಭಿಸಿದರು. ಇದು ಅವರಲ್ಲಿ ನಾನು ಬಹಳ ಮೆಚ್ಚುವ ಗುಣ. ಅವರು ಭಳ ಧೈರ್ಯವಂಯತರು. ಅದಕ್ಕೆಂದೇ ಅವರ ಪರ ಪ್ರಚಾರಕ್ಕೆ ಬಂದಿದ್ದೇನೆ" ಎಂದು ಇಲ್ಲಿನ ರಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಿದ ರ್ಶನ್ ಹೇಳಿಕೆ ನೀಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications