ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಮಾನಸ ಸರೋವರ ಯಾತ್ರಿಕರು ಸುರಕ್ಷಿತ

|
Google Oneindia Kannada News

ಮೈಸೂರು, ಜುಲೈ 03: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಗಳು ಸಂಕಷ್ಟದಲ್ಲಿ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಗಳು ಸಂಕಷ್ಟದಲ್ಲಿ

ನೇಪಾಳದ ಸಿಮಿಕೋಟ್ ನಲ್ಲಿ ನಾಲ್ಕು ದಿನಗಳಿಂದ ಸಿಲುಕಿಕೊಂಡಿರುವ ಕರ್ನಾಟಕದ ಸುಮಾರು 200 ಮಂದಿ ಯಾತ್ರಿಕರು ಯಾವುದೇ ರೀತಿಯ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಯಾತ್ರೆಗೆ ತೆರಳಾಲಗದೆ ಜನರು, ಶಿಬಿರವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಮೈಸೂರು, ರಾಮನಗರ, ಚನ್ನಪಟ್ಟಣ ನಿವಾಸಿಗಳೇ ಇಲ್ಲಿ ಹೆಚ್ಚಾಗಿದ್ದು, ಅವರಿಗೆ ಆಹಾರವನ್ನೂ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿತ್ತು.

ಮಾನಸ ಸರೋವರಕ್ಕೆ ತೆರಳಿದ ಕನ್ನಡಿಗರಿಗೆ ಇಲ್ಲಿದೆ ಸಹಾಯವಾಣಿ ಮಾನಸ ಸರೋವರಕ್ಕೆ ತೆರಳಿದ ಕನ್ನಡಿಗರಿಗೆ ಇಲ್ಲಿದೆ ಸಹಾಯವಾಣಿ

ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಅಭಿರಾಮ್, 'ನಾವು ದೆಹಲಿಯಲ್ಲಿರುವ ನೇಪಾಳ ರಾಯಭಾರ ಕಚೇರಿ ಜೊತೆ ನಿರಂತರ ಸಂಪರ್ದಕದಲ್ಲಿದ್ದೇವೆ. ಎಲ್ಲ ಯಾತ್ರಿಕರೂ ಸುರಕ್ಷಿತವಾಗಿದ್ದಾರೆ. ಆತಂಕ ಬೇಡ' ಎಂದು ತಿಳಿಸಿದ್ದಾರೆ.

Manas Sarovar piligrims are safe in Nepal: Mysuru DC

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಮಿಕಾಟ್ ಗೆ ತೆರಳಿ ಯಾತ್ರಿಕರ ವೈದ್ಯಕೀಯ ತಪಾಸಣೆ ಮಾಡುತ್ತಿದೆ.

English summary
All 200 piligrims from various parts of Karnataka who are on their way to Kailas Manasa Sarovar are safe, Mysuru DC Abhiram J Shankar told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X