Get Updates
Get notified of breaking news, exclusive insights, and must-see stories!

ನಟ ದರ್ಶನ್ ರ ಮೈಸೂರು ಮನೆ ಹೆಸರು - 'ಮುತ್ತುರಾಜ್ - ಪಾರ್ವತಮ್ಮ'

ಚಾಲೆಂಜಿಂಗ್ ಸ್ಟಾರ್ ದರ್ಶನ್ ರಮೈಸೂರಿನ ಹಳೆಯ ನಿವಾಸದ ಹೆಸರು ಮುಪಾ ಕೃಪಾ, ಮುಪಾ ನಿಲಯ. ಮು ಅಂದ್ರೆ ಮುತ್ತುರಾಜ, ಪಾ ಅಂದರೆ ಪಾರ್ವತಮ್ಮ. ಇದು ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿದೆ. ಇದನ್ನು ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿಸಿಕೊಟ್ಟಿದ್ದರು

ಮೈಸೂರು, ಜೂನ್ 1: ನಟ ಸಾರ್ವಭೌಮ ಎಂದು ಬಿರುದಾಂಕಿತರಾದ ರಾಜ್ ಕುಮಾರ್ ಕುಟುಂಬದ್ದು ಸಹ ನಟರಿಗಾಗಿ ಬಾಗುವ ಮನಸ್ಸು. ಅವರ ಮನೆಗೆ ಯಾರೇ ಬರಲಿ ಅದು ಸಹಾಯಾರ್ಥಕ್ಕಾಗಿರಲಿ ಅಥವಾ ಭೇಟಿಯಾಗಿರಲಿ ಎಲ್ಲರನ್ನು ವಿನಯದಿಂದಲೇ ನಡೆಸಿಕೊಳ್ಳುತ್ತಿದ್ದ ಮನೆಯ ಯಜಮಾನಿ ಪಾರ್ವತಮ್ಮರದ್ದು ದೊಡ್ಡ ಔದಾರ್ಯತೆ. ಅದಕ್ಕೆ ಈ ಉದಾಹರಣೆಯೇ ಸಾಕ್ಷಿ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ರಮೈಸೂರಿನ ಹಳೆಯ ನಿವಾಸದ ಹೆಸರು ಮುಪಾ ಕೃಪಾ, ಮುಪಾ ನಿಲಯ. ಮು ಅಂದ್ರೆ ಮುತ್ತುರಾಜ, ಪಾ ಅಂದರೆ ಪಾರ್ವತಮ್ಮ. ಇದು ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿದೆ. ಇದನ್ನು ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿಸಿಕೊಟ್ಟಿದ್ದರು.[ಸಾಲಿಗ್ರಾಮದ ಪಾರ್ವತಿ ಕನ್ನಡ ಚಿತ್ರರಂಗದ ಅಮ್ಮನಾಗಿ...]

Mutturaj-Parvatamma is the name od actor Darshan's house in Mysuru

ಆರ್ಥಿಕ ನೆರವು ನೀಡಿದ್ದ ಪಾರ್ವತಮ್ಮ
ಡಾ.ರಾಜ್ ಜೊತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ತೂಗುದೀಪ ಶ್ರೀನಿವಾಸ ಅವರು ಮೈಸೂರಲ್ಲಿ ‌ಮನೆ ಕಟ್ಟಿಕೊಳ್ಳುವ ಆಸೆ ಹೊಂದಿದ್ದರು. ಆದರೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಅವರಿಗೆ ಅದು ಸಾಧ್ಯವಾಗಿರಲಿಲ್ಲ. ಆದರೆ, ಅದನ್ನ ಸಾಕಾರಗೊಳಿಸಿದವರು ಪಾರ್ವತಮ್ಮ ರಾಜ್ ಕುಮಾರ್.

Mutturaj-Parvatamma is the name od actor Darshan's house in Mysuru

ನಟ ತೂಗುದೀಪ ಶ್ರೀನಿವಾಸ ಅವರ‌ ಮನೆ ಇದಾಗಿದ್ದು, ಸಂಕಷ್ಟದಲ್ಲಿದ್ದ ತೂಗುದೀಪ ಕುಟುಂಬಕ್ಕೆ ಪಾರ್ವತಮ್ಮ ನೆರವಾಗಿದ್ದಲ್ಲದೇ, ಮನೆ ಕಟ್ಟಿಸಿಕೊಟ್ಟಿದ್ದರು. ಅವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಮನೆಗೆ ಮುಪಾ ಎಂದು ತೂಗುದೀಪ್ ಶ್ರೀನಿವಾಸರ ಅವರ ಪತ್ನಿ ಮೀನಾ ತೂಗುದೀಪ್ ನಾಮಕರಣ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+