ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ಟೋಬರ್ 12ರ ಮೈಸೂರು ದಸರಾ ಕಾರ್ಯಕ್ರಮಗಳ ವಿವರ

|
Google Oneindia Kannada News

ಮೈಸೂರು, ಅಕ್ಟೋಬರ್. 12: ನಾಡಹಬ್ಬ ಮೈಸೂರು ದಸರಾ 2018ರ ಅಂಗವಾಗಿ ಅಕ್ಟೋಬರ್. 12 ರಂದು ನಡೆಯುವ ವಿವಿಧ ದಸರಾ ಕಾರ್ಯಕ್ರಮಗಳ ವಿವರ ಇಂತಿದೆ.

ದಸರಾ ಆಹಾರ ಮೇಳದಲ್ಲಿ ಬಂಬೂ ಬಿರಿಯಾನಿಗೆ ಡಿಮ್ಯಾಂಡೋ ಡಿಮ್ಯಾಂಡುದಸರಾ ಆಹಾರ ಮೇಳದಲ್ಲಿ ಬಂಬೂ ಬಿರಿಯಾನಿಗೆ ಡಿಮ್ಯಾಂಡೋ ಡಿಮ್ಯಾಂಡು

ಬೆಳಗ್ಗೆ 6.00 ಗಂಟೆಗೆ ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ 'ಯೋಗ ದಸರಾ' ಕಾರ್ಯಕ್ರಮ, 7-30ಕ್ಕೆ ಪುರಭವನ ಟೌನ್ ಹಾಲ್ ನಿಂದ ಪಾರಂಪರಿಕ ಸೈಕಲ್ ಸವಾರಿ, 9-30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರೈತ ದಸರಾ ಮೆರವಣಿಗೆ, 10-00 ಗಂಟೆಗೆ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಮಕ್ಕಳ ದಸರಾ ಕಾರ್ಯಕ್ರಮವಿದೆ.

 ಮೈಸೂರಲ್ಲಿ ಮಹಿಳೆಯರಿಗೆ ಇಡ್ಲಿ ತಿನ್ನುವ ಸ್ಪರ್ಧೆ: ಗೆದ್ದೋರು ತಿಂದದ್ದೆಷ್ಟು? ಮೈಸೂರಲ್ಲಿ ಮಹಿಳೆಯರಿಗೆ ಇಡ್ಲಿ ತಿನ್ನುವ ಸ್ಪರ್ಧೆ: ಗೆದ್ದೋರು ತಿಂದದ್ದೆಷ್ಟು?

10.00 ಗಂಟೆಗೆ ಬಹದ್ದೂರ್ ಸಭಾಂಗಣದಲ್ಲಿ ಕವಿಗೋಷ್ಠಿ, 10.30 ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತುಪ್ರದರ್ಶನ ಹಾಗೂ ರೈತ ದಸರಾ, 10-30ಕ್ಕೆ ಜೆ.ಕೆ. ಮೈದಾನದಲ್ಲಿ ಚಿಣ್ಣರ ದಸರಾ, 10-45ಕ್ಕೆ ಜೆ.ಕೆ. ಮೈದಾನದಲ್ಲಿ ಮತ್ಸ್ಯಮೇಳ ಕಾರ್ಯಕ್ರಮವಿರುತ್ತದೆ.

 ಮೈಸೂರು ದಸರಾದಲ್ಲಿ 'ರಂಗೋಲಿ' ಬಗ್ಗೆ ಸಚಿವೆ ಜಯಮಾಲ ಆಡಿದ ಮಾತುಗಳಿವು.. ಮೈಸೂರು ದಸರಾದಲ್ಲಿ 'ರಂಗೋಲಿ' ಬಗ್ಗೆ ಸಚಿವೆ ಜಯಮಾಲ ಆಡಿದ ಮಾತುಗಳಿವು..

Mysore Dasara programs on October 12

ಸಂಜೆ 6 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವದಸರಾವನ್ನು ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ ಉದ್ಘಾಟಿಸುವರು.

English summary
Here is a description of Mysore Dasara programs on October 12. People those going to Mysore see the schedule of these programs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X