ಟಿ.ನರಸೀಪುರದಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷ

ಮೈಸೂರು, ಮಾರ್ಚ್ 03: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದಲ್ಲಿನ ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ.

ಟಿ. ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದಲ್ಲಿ ಊಟಿ ನಂಜುಂಡೇಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವಾಗ ಮೂರು ಚಿರತೆ ಮರಿಗಳು ಕಂಡು ಬಂದಿವೆ.

ಸುಮಾರು 8 ದಿನಗಳ ಹಿಂದೆ ಜನ್ಮ ತಾಳಿರಬಹುದೆಂದು ಹೇಳಲಾಗುತ್ತಿದೆ. ಚಿರತೆ ಮರಿಗಳನ್ನು ಕಂಡ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿಯಿಂದ ಸ್ಥಳೀಯರು ಭಯಗೊಂಡಿದ್ದಾರೆ.

3 Leopard Cubs Found in T Narasipura

ಈಗಾಗಲೇ ಮೂರು-ನಾಲ್ಕು ಚಿರತೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದು, ಈಗ ತುಂಬಲ ಗ್ರಾಮಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಚಿರತೆ ಮರಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+