ಮೈಸೂರಿನಲ್ಲಿ ಒಂದೇ ದಿನ 951 ಕೊರೊನಾ ಪ್ರಕರಣ; 20 ಸಾವು

ಮೈಸೂರು, ಆಗಸ್ಟ್ 27: ಮೈಸೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಸದ್ದಿಲ್ಲದೇ ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 20 ಮಂದಿ ಕೊರೊನಾದಿಂದ ಸಾವನ್ನಪ್ಪಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

Recommended Video

      ಟೀಕೆಗಳಿಗೆ ಉತ್ತರ ನೀಡುವ ಅವಕಾಶ ಕಳೆದುಕೊಂಡಿತೇ Congress‌? | Oneindia Kannada

      ಬುಧವಾರದ ವರದಿಯಂತೆ ಜಿಲ್ಲೆಯಲ್ಲಿ 951 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ನಡುವೆ ಒಂದೇ ದಿನ 20 ಮಂದಿ ಸೋಂಕಿನಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

      Mysuru: 951 New Coronavirus Cases Reported On August 26

      ನಿನ್ನೆ ಹೊಸ 951 ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,880ಕ್ಕೆ ತಲುಪಿದೆ. ನಿನ್ನೆ 645 ಮಂದಿ ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ 10,656 ಮಂದಿ‌ ಸಂಪೂರ್ಣ ಗುಣಮುಖರಾಗಿದ್ದು, ಒಟ್ಟು 381 ಮಂದಿಗೆ ಕೊರೊನಾಗೆ ಬಲಿಯಾಗಿರುವುದಾಗಿ ತಿಳಿದುಬಂದಿದೆ. ಜೊತೆಗೆ ಜಿಲ್ಲೆಯಲ್ಲಿ 3,843 ಸಕ್ರಿಯ ಪ್ರಕರಣಗಳು ಇವೆ. 39,250 ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+