• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ಹಳೇ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ರಾಸಲೀಲೆ

|

ಮೈಸೂರು, ಮಾರ್ಚ್ 2: ತನ್ನ ಮಾಜಿ ವಿಧ್ಯಾರ್ಥಿನಿಯೊಂದಿಗೆ ಸರ್ಕಾರಿ ಶಾಲಾ ಶಿಕ್ಷಕನೊಬ್ಬ ರಾಸಲೀಲೆ ನಡೆಸಿದ ಫೋಟೋಗಳು ಸೋಮವಾರ ಬೆಳ್ಳಂಬೆಳಿಗ್ಗೆ ಮೈಸೂರು ಜಿಲ್ಲೆಯಲ್ಲಿ ಸದ್ದು ಮಾಡುತ್ತಿವೆ.

ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ‌ ಹೊಂದಿರುವ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ರಾಂಪುರದ ಸರ್ಕಾರಿ ಶಾಲಾ ಶಿಕ್ಷಕ ಸಿದ್ದರಾಜು ತನ್ನ ಹಳೇ ವಿದ್ಯಾರ್ಥಿನಿ ಎನ್ನಲಾದ ಯುವತಿಯೊಂದಿಗೆ ಕಾಮದಾಟ ನಡೆಸಿರುವುದು ಬಯಲಾಗಿದೆ. ಶಿಕ್ಷಕನ ರಾಸಲೀಲೆ ಫೋಟೋಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿವೆ.

ನಂಜನಗೂಡಿನ ಪೇಪರ್ ಕಾರ್ಖಾನೆಗೆ ಹುಸಿ ಬಾಂಬ್ ಕರೆ

ರಾಜಕಾರಣಿಗಳ ಜೊತೆ ಆಪ್ತನಾಗಿರುವ ಸಿದ್ದರಾಜು ಟಿ ಡಿ ಜಯಕುಮಾರ್ ಮಂತ್ರಿಯಾಗಿದ್ದ್ ವೇಳೆ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಎಂದು ಹೇಳಲಾಗಿದೆ. ಶಿಕ್ಷಕರ ವಿರುದ್ಧ ರಾಂಪುರ ಸೇರಿದಂತೆ ಮೈಸೂರು ಜಿಲ್ಲೆಯಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ.

ಶಿಕ್ಷಕ ಸಿದ್ದರಾಜು ನಾಪತ್ತೆಯಾಗಿದ್ದು, ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.

English summary
A Government School Teacher Erotic Mood Photos Viral. A Government School Teacher Siddaraju Done this at najanagoodu taluku rampura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X