ಮೈಸೂರು: ವಿಚ್ಛೇದಿತ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್

ಮೈಸೂರು , ಜೂನ್ 19 : ತನ್ನ ಮಾಜಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಪತಿ ಸೇರಿದಂತೆ ಇಬ್ಬರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ

ಬಂಧಿತರನ್ನು ಕಾರ್ತಿಕ್ ಮತ್ತು ಸೀನ ಎಂದು ಗುರುತಿಸಲಾಗಿದೆ. ಪತ್ನಿಯಿಂದ ವಿಚ್ಛೇದನ ಪಡೆದಿದ್ದ ಪತಿ ಕಾರ್ತಿಕ್, ಏಕಾಏಕಿ ಪತ್ನಿಯ ಜೆ.ಪಿ.ನಗರದ ಮನೆಗೆ ಬಂದು ಆಕೆಯ ಕತ್ತಿಗೆ ಚಾಕುವಿನಿಂದ ಇರಿದು ಆಕೆಯ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದ. ಇದೀಗ ಕಾರ್ತಿಕ್ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

Absconding accused of killing wife arrested in Mysuru

ಕಾರ್ತಿಕ್ ಮತ್ತು 29 ವರ್ಷದ ಸುನೀತಾ ನಾಲ್ಕು ವರ್ಷದ ಹಿಂದೆಯೇ ವಿಚ್ಛೇದನ ಪಡೆದಿದ್ದರು. ಆದರೆ, ಮಂಗಳವಾರ ಸುನೀತಾ ಮನೆಗೆ ಬಂದ ಕಾರ್ತಿಕ್ ಮಗುವನ್ನು ಶಾಲೆಗೆ ಬಿಟ್ಟು ಮನೆಗೆ ಬಂದು ಸುನಿತಾ ಮೇಲೆ ಏಕಾಏಕಿ ಹಲ್ಲೆಗೆ ಮುಂದಾಗಿ ಚಾಕುವಿನಿಂದ ಇರಿದು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದ.

ಆತನೇ ಕೊಲೆಗೈದಿರುವುದಕ್ಕೆ ಬಲವಾದ ಸಾಕ್ಷಿ ಕೂಡ ಲಭಿಸಿತ್ತು. ಈ ಬಗ್ಗೆ ವಿದ್ಯಾರಣ್ಯಪುರಂ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವಿದ್ಯಾರಣ್ಯಪುರಂ ಪೊಲೀಸರು ಕಾರ್ತಿಕ್ ಹಾಗೂ ಆತನಿಗೆ ಸಹಕರಿಸಿದ ಸೀನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+