ಮೈಸೂರಿನ ಪರಿಸರ ದಿನಾಚರಣೆಯಲ್ಲಿ ಭಾವುಕರಾದ ನಟಿ ರೂಪಿಕಾ
ಮೈಸೂರು, ಜೂನ್ 6: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಕಂಟ್ರಿ ಇನ್ ಅಂಡ್ ಸ್ಯೂಟ್ ಕಾರ್ಲ್ಸ್ ಊಟವಿಲ್ಲದ, ಅನಾಥ ಬಡ ಮಹಿಳೆಯರಿಗೆ ಊಟ ನೀಡುವ ಮೂಲಕ ವಿಶೇಷವಾಗಿ ಆಚರಿಸಿದರು.
ನಗರದಲ್ಲಿನ ಎಂಟು ಅತಿ ಬಡ ಮಹಿಳೆಯರನ್ನು ಗುರುತಿಸಿ ಅವರಿಗೆ ಕಂಟ್ರಿ ಇನ್ ಹೋಟೆಲ್ ನಲ್ಲಿ ಅತಿಥಿ ಸತ್ಕಾರ ನೀಡಿದರು. ಈ ವಿಶೇಷ ಸಂದರ್ಭಕ್ಕೆ ಮೈಸೂರು ವಿಶ್ವವಿದ್ಯಾನಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಸೇಫ್ ವೀಲ್ಸ್ ಪ್ರಶಾಂತ್ ಕೈ ಜೋಡಿಸಿದ್ದರು.
ಈ ಸಂದರ್ಭ ಉಪಸ್ಥಿತರಿದ್ದ ಚಂದನವನದ ಬೆಡಗಿ ನಟಿ ರೂಪಿಕಾ ಮಾತನಾಡಿ ಕಂಟ್ರಿ ಇನ್ ಮುಖ್ಯಸ್ಥರು ಒಳ್ಳೆಯ ಕಾರ್ಯವನ್ನು ಮಾಡಿದ್ದಾರೆ. ಕೆಲವರು ಎರಡು, ಮೂರು ಗಿಡ ಬೆಳೆಸಿ ಕೈ ತೊಳೆದುಕೊಂಡು ಬಿಡುತ್ತಾರೆ. ಆದರೆ ಇವರು ಸಾವಿರಾರು ಗಿಡಗಳನ್ನು ಬೆಳೆಸಿ ಪೋಷಿಸುವ ಜವಾಬ್ದಾರಿಯನ್ನೂ ಹೊತ್ತಿರುವುದು ಖುಷಿ ನೀಡಿದೆ ಎಂದರು.[ಮೈಸೂರು ವಿವಿ ಕುಲಸಚಿವೆಯಾಗಿ ಭಾರತಿ ನೇಮಿಸಿ ಸರಕಾರದ ಆದೇಶ]

ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಅನಾಥರನ್ನು ಗುರುತಿಸಿ ಅವರನ್ನು ಸತ್ಕರಿಸಿರುವುದು ಹೆಮ್ಮೆಯ ವಿಷಯ. ಅಷ್ಟೇ ಅಲ್ಲ, ಅವರು ಭೂಮಿಕಾ ಎಂಬ ಹೆಸರಿನ ಒಂದು ಹೆಣ್ಣು ಮಗುವನ್ನು ದತ್ತು ತೆಗೆದುಕೊಂಡು ಶಿಕ್ಷಣ ನೀಡುವಲ್ಲಿ ಮುಂದಾಗಿರುವುದು ಶ್ಲಾಘನೀಯ ಎಂದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications