• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

130 ವಿಲೇಜ್ ಅಕೌಂಟೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

|

ಮೈಸೂರು, ನ.20 : ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ 130 ವಿಲೇಜ್ ಅಕೌಂಟೆಟ್ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಸೆಂಬರ್ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು. 18ರಿಂದ 35 ವರ್ಷಗಳವೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. [ಬ್ಯಾಂಕಿನಲ್ಲಿ 6245 ಹುದ್ದೆಗಳಿವೆ ಅರ್ಜಿ ಹಾಕಿ]

ಅರ್ಜಿ ಶುಲ್ಕ : ಸಾಮಾನ್ಯ ವರ್ಗದವರು 200, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು100 ರೂ.ಗಳನ್ನು ಅರ್ಜಿ ಶುಲ್ಕವಾಗಿ ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 9 ಕೊನೆಯ ದಿನವಾಗಿದ್ದು, ಈ www.mysore-va.kar.nic.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

ನಿಯಮಗಳು : http://www.mysore-va.kar.nic.in/ ವೆಬ್‌ಸೈಟಿಗೆ ಭೇಟಿ ಕೊಟ್ಟು ಅರ್ಜಿಯನ್ನು ಪಡೆಯಿರಿ, ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ, ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಇಂಗ್ಲಿಶ್‌ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mysuru Deputy Commissioner Office Recruitment 2014 : DC office has published an employment notification for recruiting the 130 posts of Village Accountant for their office through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more