ಮೈಸೂರು ಅರಮನೆ ಸೌಂದರ್ಯಕ್ಕೆ ಬೆರಗಾದ ಮಾಜಿ ಕ್ರಿಕೆಟಿಗ ಬ್ರೆಟ್ ಲೀ
ಮೈಸೂರು, ಸೆಪ್ಟೆಂಬರ್ 4 : ಕೆಪಿಎಲ್ ವೀಕ್ಷಕ ವಿವರಣೆ ನೀಡಲು ಮೈಸೂರಿಗೆ ಆಗಮಿಸಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಸೋಮವಾರ ಅರಮನೆಗೆ ಭೇಟಿ ನೀಡಿ ವೀಕ್ಷಿಸಿದರು.
ಕ್ರಿಕೆಟ್ ಗೆಳೆಯರೊಂದಿಗೆ ಮೈಸೂರು ಅರಮನೆ ವೀಕ್ಷಿಸಿದ ಬ್ರೆಟ್ ಲೀ ಅರಮನೆಯ ಸೊಬಗನ್ನು ಕಂಡು ಬೆರಗಾಗಿ ಅರಮನೆ ಸಫಾರಿ ಆನೆ ರೂಬಿಯಿಂದ ಆಶೀರ್ವಾದ ಪಡೆದುಕೊಂಡರು.

ಆನೆಯಿಂದ ಆರ್ಶಿವಾದ ಪಡೆದ ವಿಡಿಯೋವನ್ನು ಬ್ರೆಟ್ ಲೀ ತಮ್ಮ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.
ಮೈಸೂರಿನಲ್ಲಿ ಕೆಪಿಎಲ್ ಪಂದ್ಯಾವಳಿ ನಡೆಯುತ್ತಿರುವುದರಿಂದ ಮೈಸೂರಿಗೆ ಆಸ್ಟ್ರೇಲಿಯ ಕ್ರಿಕೆಟಿಗ ಬ್ರೇಟ್ ಲಿ ಆಗಮಿಸಿದ್ದು, ಆಸ್ಟ್ರೇಲಿಯನ್ ವೇಗಿ ಇಂದು ಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ನಡೆಯೋ ಬಿಜಾಪುರ್ ಬುಲ್ಸ್, ಮೈಸೂರು ವಾರಿಯರ್ಸ್ ನಡುವಿನ ಪಂದ್ಯದ ವೀಕ್ಷಕ ವಿವರಣೆ ನೀಡಲಿದ್ದಾರೆ.
What a great day! Got to visit a beautiful palace here in Mysuru and get blessed by Ruby the Elephant 🐘 @StarSportsIndia pic.twitter.com/iQFDAwXzCH
— Brett Lee (@BrettLee_58) September 4, 2017
ರಾಜಮಾತೆ ಪ್ರಮೋದಾದೇವಿ ಜತೆ ಮಾತುಕತೆ: ಸುಮಾರು 1 ಗಂಟೆಗೂ ಹೆಚ್ಚು ಕಾಲ ರಾಜಮಾತೆ ಜತೆ ಬ್ರೆಟ್ ಲೀ ಮಾತುಕತೆ ನಡೆಸಿದರು.
ಬಳಿಕ ಅರಮನೆಯ ಮಹಾರಾಜರ ಮನೆಯೊಳಗೆ ಇರುವ ಹಿಂದಿನ ಮಾಹಾರಾಜರು ಬಳಸುತ್ತಿದ್ದ ವಸ್ತುಗಳನ್ನು ವೀಕ್ಷಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications