ಯುಪಿಎ ಸರಕಾರದ ಸಾಧನೆಯಿಂದ ಬಿಜೆಪಿಗೆ ಹೊಟ್ಟೆಕಿಚ್ಚು: ಮೊಯಿಲಿ
ಮೈಸೂರು, ಮೇ 27: ಈ ಹಿಂದಿನ ಯುಪಿಎ ಸರಕಾರದ ಸಾಧನೆಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ ಹೊಟ್ಟೆ ಕಿಚ್ಚು ಶುರುವಾಗಿದ್ದು, ನಮ್ಮ ಸರಕಾರ ಮಾಡಿದ ಸಾಧನೆಯನ್ನು ತನ್ನದು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ- ಸಂಸದ ವೀರಪ್ಪ ಮೊಯಿಲಿ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕೇಂದ್ರ ಸರಕಾರ ಮೂರು ವರ್ಷ ಪೂರ್ಣ ಮಾಡಿದ್ದೇ ಹೆಚ್ಚು. ನಮ್ಮ ಯುಪಿಎ ಸರಕಾರದ ಸಾಧನೆಯನ್ನು ತಮ್ಮ ಸಾಧನೆ ಎನ್ನುತ್ತಿದ್ದಾರೆ. ದೇಶದ ಉನ್ನತಿಗೆ ಅಡಿಪಾಯ ಹಾಕಿದ್ದು ಕಾಂಗ್ರೆಸ್ ಎಂದರು.[ನಾಲ್ಕು ತಾಸಿನಲ್ಲಿ ಮಂಗಳೂರಿನಿಂದ ಬೆಂಗಳೂರು ತಲುಪುವ ರಸ್ತೆ ಯೋಜನೆ]

ಮಾಜಿ ಸಂಸದ ಎಚ್.ವಿಶ್ವನಾಥ್ ಪಕ್ಷ ಬಿಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ನನ್ನ ಸಂಪರ್ಕದಿಂದ ದೂರವಾಗಿ ಬಹಳ ದಿನವಾಗಿದೆ. ನಾನು ಪ್ರತಿಕ್ರಿಯೆ ನೀಡಲಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಮಾಂಡ್ ಗೆ ಬಿಟ್ಟಿದ್ದು. ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications