"ಬಿಜೆಪಿಯವರೇ ಯಡಿಯೂರಪ್ಪ ವಿರುದ್ಧ ಸೋಮವಾರ ಮತ ಹಾಕಬಹುದು"
ಮೈಸೂರು, ಜುಲೈ 28: "ಬಿಜೆಪಿಯವರೇ ಯಡಿಯೂರಪ್ಪ ವಿರುದ್ಧ ಸೋಮವಾರ ಮತ ಹಾಕಬಹುದು. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ, ನಿರೀಕ್ಷೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮೈಸೂರಿನಲ್ಲಿ ಹೇಳಿದರು. ತಮ್ಮ ಮಗನ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದ ಅವರು, ಈ ರೀತಿ ಪ್ರತಿಕ್ರಿಯಿಸಿದರು.
ಇನ್ನು ಅತೃಪ್ತ ಶಾಸಕರು ಕರೆ ಮಾಡಿದ್ದ ಬಗ್ಗೆ ಮಾತನಾಡಿದ ಅವರು, ಅತೃಪ್ತರು ಫೋನ್ ಮಾಡಿದ್ದರು ಎಂದು ಹೇಳಿದ್ದೇನೆ. ಪದೇಪದೇ ಈ ವಿಚಾರಾ ಪ್ರಸ್ತಾವ ಬೇಡ. ಕರೆ ಮಾಡಿಲ್ಲ ಎಂದಿರುವವರ ನನಗೆ ಫೋನ್ ಮಾಡಿಲ್ಲ, ಅಷ್ಟೇ. ಇನ್ನು 221 ಸದಸ್ಯ ಬಲದ ವಿಧಾನಸಭೆಯಲ್ಲಿ 111 ಸಂಖ್ಯಾ ಬಲ ಬಿಜೆಪಿ ಬಳಿ ಎಲ್ಲಿದೆ ಎಂದು ಅವರು ಪ್ರಶ್ನೆ ಮಾಡಿದರು.

ಇನ್ನು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಬಗ್ಗೆ ಮುಂದೆ ನೋಡೋಣ. ಕೆಎಂಎಫ್ ನಲ್ಲಿ ಜೆಡಿಎಸ್, ಕಾಂಗ್ರೆಸ್ ಅಥವಾ ಬಿಜೆಪಿ ಅಂತ ಇಲ್ಲ. ಇನ್ನು ಬಿ ಫಾರಂ ಮೇಲೆ ಗೆದ್ದವರೇ ಹೋಗಿದ್ದಾರೆ. ಮುಂಬೈಯಲ್ಲಿ ಹೋಗಿ ಕೂತಿದ್ದಾರೆ. ಇವರನ್ನು ಏನು ಕೇಳಬಹುದು? "ನನ್ನ ಪ್ರಕಾರ ಬಿಜೆಪಿಯ ಯಡಿಯೂರಪ್ಪ ಅವರಿಗೆ ಅಗತ್ಯ ಸಂಖ್ಯೆಯ ಶಾಸಕರ ಬೆಂಬಲ ಇಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications