ಬಿಎಸ್ಎನ್ಎಲ್ನಲ್ಲಿ 962 ಹುದ್ದೆಗಳು ಖಾಲಿ ಇವೆ
ಮೈಸೂರು, ಡಿ.15 : ಭಾರತ್ ಸಂಚಾರ್ ನಿಗಮ ಲಿಮಿಟೆಡ್ನಲ್ಲಿ ಖಾಲಿ ಇರುವ 962 ಜ್ಯೂನಿಯರ್ ಅಕೌಂಟ್ಸ್ ಆಫೀಸರ್ಸ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 20 ರಿಂದ 30 ವರ್ಷಗಳು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.[ನೇಮಕಾತಿ ಆದೇಶ ಇಲ್ಲಿದೆ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವವರು ಎಂ.ಕಾಮ್/ ಚಾರ್ಟರ್ಡ ಅಕೌಂಟೆಂಟ್/ ಕಂಪನಿ ಸೆಕ್ರೆಟರಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕವಾಗಿರುತ್ತದೆ.[ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ] ಇಂಗ್ಲಿಶ್ನಲ್ಲಿ ಓದಿ
ಹೆಚ್ಚಿನ ಮಾಹಿತಿಗಾಗೆ ವೆಬ್ ಸೈಟ್ ವಿಳಾಸ www.bsnl.co.in ವೆಬ್ ಸೈಟ್ ಅಥವ ಉಪ ಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು. ವಿಶ್ವವಿದ್ಯಾನಿಲಯ, ಮೈಸೂರು 0821- 2516844 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ : ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಪೋಸ್ಟ್ ಮೂಲಕ ಕಳುಹಿಸುವ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications