ಲಿವಿಂಗ್ ಟುಗೆದರ್ ನಲ್ಲಿದ್ದ ಅರುಣಾಚಲ ವಿದ್ಯಾರ್ಥಿನಿ ಮೈಸೂರಿನಲ್ಲಿ ಆತ್ಮಹತ್ಯೆ

ಮೈಸೂರು, ಜನವರಿ 4: ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಅರುಣಾಚಲ ಪ್ರದೇಶ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೈಸೂರಿನ ಬನ್ನಿಮಂಟಪದ ಶ್ರೀಶಿವರಾತ್ರೀಶ್ವರ ನಗರದಲ್ಲಿ ರೂಮೊಂದನ್ನು ಬಾಡಿಗೆಗೆ ಪಡೆದು ವಾಸಿಸುತ್ತಿದ್ದ ಅರುಣಾಚಲ ಪ್ರದೇಶ ನಿವಾಸಿ ಲೂಮಾ ಡ್ರೀಮಾ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬನ್ನಿಮಂಟಪದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಲೂಮಾ, ಸ್ನೇಹಿತರೊಂದಿಗೆ ನೆಲೆಸಿದ್ದರು.

ಬುಧವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

College student committed suicide in Mysuru

ಲೂಮಾ ಡ್ರೀಮಾ ಟಿಬೆಟಿಯನ್ ಬಾಯ್ ಫ್ರೆಂಡ್ ಜೊತೆ ಲಿವಿಂಗ್ ಟುಗೆದರ್ ನಲ್ಲಿ ಇದ್ದಳು. ಆಗಾಗ ಪಿಜಿಗೂ ಬರುತ್ತಿದ್ದಳು. ಆದರೆ ಇದ್ದಕ್ಕಿದ್ದಂತೆ ತನ್ನ ರೂಮಿನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಮಾಹಿತಿ ತಿಳಿದು ಎನ್.ಆರ್ ಪೊಲೀಸ್ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರವಾರ ಕಾರಣ ತಿಳಿದು ಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+