ಮೈಸೂರಿನಲ್ಲಿ ಪ್ರತಿಮೆಗಳಿಗೂ ಮಾಸ್ಕ್ ಹಾಕುವ ಮೂಲಕ ಜಾಗೃತಿ

ಮೈಸೂರು, ಮೇ 22: ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸಲು ಇಡೀ ದೇಶವೇ ಒಂದಾಗಿದೆ. ಕೋವಿಡ್-19 ಸೋಂಕಿನ ವಿರುದ್ಧ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಇವುಗಳಲ್ಲಿ ಜನ ಜಾಗೃತಿ ಮೂಡಿಸುವುದೂ ಒಂದಾಗಿದೆ.

Recommended Video

      Karnataka Budget 2020 : CM B S Yediyurappa to present 7th Budget today

      ಮೈಸೂರು ರೈಲ್ವೇ ಇಲಾಖೆಯು ನಿಲ್ದಾಣದಲ್ಲಿರುವ ಪ್ರತಿಮೆಗಳಿಗೆ ಮಾಸ್ಕ್ ಹಾಕುವ ಮೂಲಕ ವಿನೂತನವಾಗಿ ಜಾಗೃತಿ ಮೂಡಿಸುತ್ತಿದೆ. ಈ ಮೂಲಕ ಕೊರೊನಾ ವೈರಸ್ ನಿಂದ ದೂರವಿರಲು ಮಾಸ್ಕ್ ಧರಿಸೋಣ ಎಂಬ ಸಂದೇಶ ಸಾರುತ್ತಿದೆ.

      Coronavirus Awareness By Putting Masks On Statues In Mysuru

      Coronavirus Awareness By Putting Masks On Statues In Mysuru

      ಇಂದಿನಿಂದ ರೈಲು ಸಂಚಾರ ಆರಂಭವಾಗಲಿದ್ದು, ಇದರಿಂದ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಕೂಡ ಆಗಲಿದೆ. ಆಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಷ್ಟವಾಗುತ್ತದೆ. ಜನರು ಜಾಗೃತರಾಗಲಿ ಎಂಬ ಉದ್ದೇಶದಿಂದ ನಿಲ್ದಾಣದಲ್ಲಿರುವ 6 ಪ್ರತಿಮೆಗಳಿಗೆ ಮಾಸ್ಕ್ ತೊಡಿಸಲಾಗಿದೆ. ಇದು ಜನರ ಗಮನ ಸೆಳೆಯುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+