ನಂಜನಗೂಡಿನಲ್ಲಿ ಮತ್ತೆ ಕೊರೊನಾ ಭೀತಿ
ಮೈಸೂರು, ಮಾರ್ಚ್ 29: ನಂಜನಗೂಡಿನ ಜ್ಯುಬಿಲಿಯಂಟ್ ಫ್ಯಾಕ್ಟರಿಯಲ್ಲಿ ಮತ್ತೆ ಕೊರೊನಾ ಭೀತಿ ಆವರಿಸಿದೆ. ಕಂಪನಿಯ ಕ್ಯಾಂಟಿನ್ ಅಡುಗೆ ಕೆಲಸದಾಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡಿನ ನಿವಾಸಿಯಾಗಿರುವ 40 ವರ್ಷದ ಮಹಿಳೆ. ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.
ಮನೆಗೆ ಆ್ಯಾಂಬುಲೆನ್ಸ್ ನಲ್ಲಿ ಫ್ಯಾಕ್ಟರಿ ಹತ್ತಿರ ತೆರಳಿದ ವೈದ್ಯರಿಂದ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಯ ನಂತರ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದ್ದ, ನಂಜನಗೂಡಿನಲ್ಲಿ ಕೊರೊನಾ ಆತಂಕ ಮುಂದುವರೆದಿದೆ.