ಮೈಸೂರು: ವಿಚ್ಛೇದಿತ ಪತಿಯಿಂದ ಪತ್ನಿಯ ಬರ್ಬರ ಹತ್ಯೆ
ಮೈಸೂರು, ಜೂನ್ 13 : ಕಳೆದ 4 ವರುಷದ ಕೆಳಗೆ ವಿಚ್ಛೇದನ ಪಡೆದ ಪತಿ ಮಹಾಶಯ ಏಕಾಏಕಿ ಪತ್ನಿಯ ಮನೆಗೆ ಬಂದು ಆಕೆಯ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾದ ಘಟನೆ ಮೈಸೂರಿನ ಜೆ.ಪಿ.ನಗರದಲ್ಲಿ ನಡೆದಿದೆ.
ಕಾರ್ತಿಕ್ ಮತ್ತು 29 ವರ್ಷದ ಸುನೀತಾ ನಾಲ್ಕು ವರ್ಷದ ಹಿಂದೆಯೇ ವಿಚ್ಛೇದನ ಪಡೆದಿದ್ದರು. ಆದರೆ, ಮಂಗಳವಾರ ಸುನೀತಾ ಮನೆಗೆ ಬಂದ ಕಾರ್ತಿಕ್ ಮಗುವನ್ನು ಶಾಲೆಗೆ ಬಿಟ್ಟು ಬಂದಿದ್ದಾನೆ. ನಂತರ ಮನೆಗೆ ಬಂದು ಸುನಿತಾ ಮೇಲೆ ಏಕಾಏಕಿ ಹಲ್ಲೆಗೆ ಮುಂದಾಗಿ ಚಾಕುವಿನಿಂದ ಇರಿದು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನು ಆಕೆ ಅತನ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿರುವುದಕ್ಕೆ ಆಕೆಯ ಕೈಯ್ಯಲಿದ್ದ ಬಳೆಗಳು ಚೂರೂಚೂರಾಗಿ ಎತ್ತೆತ್ತಲೋ ಬಿದ್ದಿರುವುದೇ ಸಾಕ್ಷಿಯಾಗಿದೆ.
ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸ್ ಇನ್ಸಪೆಕ್ಟರ್ ಓಕಾಂರಪ್ಪ, ಸಿಸಿಬಿ ಎಸಿಪಿ ಗೋಪಾಲ್, ಡಿಸಿಪಿ ರುದ್ರಮುನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications