ಡಿ.26ಕ್ಕೆ ಸೂರ್ಯಗ್ರಹಣ; ಚಾಮುಂಡಿ ಬೆಟ್ಟದಲ್ಲಿ ಮಧ್ಯಾಹ್ನದವರೆಗೆ ದೇವಿ ದರ್ಶನ ಇಲ್ಲ

ಮೈಸೂರು, ಡಿಸೆಂಬರ್ 21: ಸೂರ್ಯಗ್ರಹಣ ಇರುವ ಕಾರಣ ಚಾಮುಂಡೇಶ್ವರಿ ಬೆಟ್ಟದಲ್ಲಿ ಡಿ.26ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಚಾಮುಂಡಿ ದೇವಿಯ ದರ್ಶನ ಭಕ್ತರಿಗೆ ಲಭ್ಯವಿರುವುದಿಲ್ಲ.

ಸೂರ್ಯಗ್ರಹಣದ ನಿಮಿತ್ತ ಅಂದು ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಸ್ಪರ್ಶಕಾಲ ಹಾಗೂ ಮೋಕ್ಷಕಾಲ ಗ್ರಹಣದ ಶಾಂತಿಗಾಗಿ ನಡೆಯುವ ವಿಶೇಷ ಪೂಜೆ ಇರುವುದರಿಂದ ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Due To Solar Eclipse Chamundi Devi Darshan Not Available To Devotees On Dec 26

ಬೆಳಿಗ್ಗೆ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯೂ ಇರುವುದಿಲ್ಲ. ಮಧ್ಯಾಹ್ನ 1ರ ನಂತರ ದಾಸೋಹದ ವ್ಯವಸ್ಥೆ ಇರುತ್ತದೆ ಎಂದು ಮಾಹಿತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+