ಮೈಸೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಮೈಸೂರು, ಜುಲೈ 3: ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸಂಯಮಿಗೌಡ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೈಸೂರಿನ ಶ್ರೀರಾಂಪುರ ಸಮೀಪದ ಬೆಮೆಲ್ ಬಡಾವಣೆಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಜಿಎಸ್ಎಸ್ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ

ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications