ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ?

ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿದ್ದಾರೆಂಬ ಕಾರಣಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಜೆ.ಡಿ.ಎಸ್ ಸೇರುತ್ತಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.

ಮೈಸೂರು, ಮಾರ್ಚ್ 18: ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿ ಎಸ್ ಸೇರಲಿದ್ದಾರಾ? ಹಾಗೊಂದು ಸುದ್ದಿ ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್ ಜೆಡಿ ಎಸ್ ನನ್ನನ್ನು ಆಹ್ವಾನಿಸುತ್ತಿರುವುದು ನಿಜ, ಹಾಗಂತ ಕಾಂಗ್ರೆಸ್ ನನ್ನನ್ನು ಕಡೆಗಣಿಸಿಲ್ಲ. ಈ ವದಂತಿ ಸುಳ್ಳು ಎಂದಿದ್ದಾರೆ. [ಒಬ್ಬರ ಹಿಂದೊಬ್ಬರಂತೆ ಕಾಂಗ್ರೆಸ್ ತೊರೆಯುತ್ತಿರುವವರು]

Former Mp H Vishwanath Likely to join JDS

ಆದರೂ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿದ್ದಾರೆಂಬ ಕಾರಣಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಜೆ.ಡಿ.ಎಸ್ ಸೇರುತ್ತಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಕಾರಣಕ್ಕೆಂದೇ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದೂ ಹೇಳಲಾಗುತ್ತಿದೆ. [ನನಗೆ ನೋಟೀಸ್ ನೀಡುವ ಅಧಿಕಾರ ನಿಮಗೆ ಕೊಟ್ಟವರ್ಯಾರು?: ಎಚ್.ವಿಶ್ವನಾಥ್ ಆಕ್ರೋಶ]

ಶಾಸಕ ಸಾ ರಾ ಮಹೇಶ್, ಸಂಸದ ಪುಟ್ಟರಾಜು ನೇತೃತ್ವದಲ್ಲಿ ವಿಶ್ವನಾಥ್ ರನ್ನು ತೆನೆ ಪಕ್ಷಕ್ಕೆ ಕರೆತರಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+