ಶ್ರೀರಂಗಪಟ್ಟಣದಲ್ಲಿ ದೆವ್ವದ ಭೀತಿ; ಸದ್ದು ಮಾಡುತ್ತಿರುವ ವಿಡಿಯೋದಲ್ಲೇನಿದೆ?
ಮಂಡ್ಯ , ಸೆಪ್ಟೆಂಬರ್ 11 : ಏನ್ರೀ.. ಈ ಕಾಲದಲ್ಲೂ ದೆವ್ವಾದ ಬಗ್ಗೆ ಸುದ್ದಿ ಬರೀತಿದೀವು ಅಂದುಕೊಂಡ್ರಾ? ಹಾಗೇನಿಲ್ಲ. ಮಂಡ್ಯದಲ್ಲೀಗ ಹುಟ್ಟಿಕೊಂಡು ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಕ್ಕರೆ ನಾಡಿನ ಬೀದಿಗಳಲ್ಲಿ ಮಧ್ಯ ರಾತ್ರಿ ದೆವ್ವ ಓಡಾಡಿದೆ ಎಂಬುದು ಅದರ ಸಾರಾಂಶ.
ಒಂದು ನಿಮಿಷದ ದೆವ್ವದ ವಿಡಿಯೋವನ್ನು ಸೆರೆ ಹಿಡಿದಿರುವ ಯುವಕರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಗ್ರಾಮದ ಬಳಿ ದೆವ್ವ ಪ್ರತ್ಯಕ್ಷ್ಯವಾಗಿದೆ ಎಂದು ಅನೇಕರು ಸಂಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇದು ಗ್ರಾಮದ ಹೊರವಲಯ ಕೊಡೊಯಾಲ ಕೊತ್ತತ್ತಿ ರಸ್ತೆಯ ಸೇತುವೆ ಮೇಲೆ ನಿಂತ ಹಾಗೆ ಭಾಸವಾಗುತ್ತದೆ. ವಿಡಿಯೋ ಕಡೆಯಲ್ಲಿ ಮೇಲಕ್ಕೆ ಹೋಗುವಂತೆ ಕಾಣುವ ಭೂತದ ಚಿತ್ರಣವೂ ಆ ಭಾಗದ ಜನರಲ್ಲಿ ಭಯದ ವಾತಾವರಣ ಹುಟ್ಟು ಹಾಕಿದೆ.

ಸದ್ಯ ಜಿಲ್ಲೆಯಲ್ಲಿ ಸಖತ್ ಸದ್ದು ಮಾಡುತ್ತಿರುವ ಈ ವಿಡಿಯೋ ನೋಡಿ ರಾತ್ರಿಯಲ್ಲಿ ಆ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರೇ ಹಿಂಜರಿಯುತ್ತಿದ್ದಾರೆ.
ಇದರಲ್ಲಿ ಎಷ್ಟು ಸತ್ಯಾಂಶ ಇದೆ ಎಂಬುದು ತನಿಖೆಯಿಂದಷ್ಟೆ ಬೆಳಕಿಗೆ ಬರಬೇಕಿದೆ ಮತ್ತು ಆ ಮೂಲಕವೇ ಜನರನ್ನು ಭಯದಿಂದ ಮುಕ್ತಗೊಳಿಸಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications