ಮೋದಿ ಹೆಸರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡಿಸಿದ ಜೆಡಿಎಸ್ ಶಾಸಕ ಜಿಟಿಡಿ

Recommended Video

      ಚಾಮುಂಡಿ ಬೆಟ್ಟದಲ್ಲಿ ಮೋದಿಗಾಗಿ ಪೂಜೆ ಮಾಡಿಸಿದ ದೇವೇಗೌಡ..? | gt devegowda

      ಮೈಸೂರು, ಸೆಪ್ಟೆಂಬರ್ 17: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ಈ ಕಾರಣಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿಶೇಷ ಪೂಜೆ ನಡೆಸಿದ್ದಾರೆ. ಜೆಡಿಎಸ್ ಶಾಸಕ, ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರೂ ಈ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

      ವಿ. ಸೋಮಣ್ಣ ಅವರೊಂದಿಗೆ ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಅವರು ಇದ್ದರು. ಬಿಜೆಪಿ ನಾಯಕರೊಂದಿಗೆ ಬಂದಿದ್ದ ಜಿ.ಟಿ.ದೇವೇಗೌಡರು ಎಲ್ಲರೊಂದಿಗೆ ಪೂಜೆಯಲ್ಲಿ ಭಾಗಿಯಾಗಿದ್ದರು. ಮೋದಿ ಹೆಸರಿನಲ್ಲಿ ವಿಶೇಷ ಪೂಜೆಯನ್ನೂ ಮಾಡಿಸಿ ಮೋದಿಗೆ ಶುಭ ಹಾರೈಸಿದ್ದಾರೆ.

      GT Devegowda Performed Special Pooja In The Name Of Modi In Chamundi Hill

      ಇದೇ ಸಂದರ್ಭ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಅಧಿಕಾರಿಗಳೊಂದಿಗೆ ಚಾಮುಂಡಿ ಬೆಟ್ಟದಲ್ಲಿ ಕಳೆದ ವಾರವಷ್ಟೇ ನಡೆಸಿದ್ದ ಪುಟ್ ಪಾತ್ ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+