ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 04: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಸ್ತುತ 10,000 ಕ್ಯೂಸೆಕ್ ಒಳ ಹರಿವು ಇದೆ.

ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕಬಿನಿ ಜಲಾಶಯದಿಂದ 2000 ಕ್ಯೂಸೆಕ್ ನಿಂದ 5000 ಕ್ಯೂಸೆಕ್ ನೀರನ್ನು ಹೊರಬಿಡುವ ಸಾಧ್ಯತೆಯಿದೆ. ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗೆ ಹರಿಸಲಾಗುವುದು ಎಂದು ತಿಳಿದುಬಂದಿದೆ.

KRS ನಿಂದ ನಾಲೆಗಳಿಗೆ ನೀರು; ಕೃಷಿ ಚಟುವಟಿಕೆ ಆರಂಭKRS ನಿಂದ ನಾಲೆಗಳಿಗೆ ನೀರು; ಕೃಷಿ ಚಟುವಟಿಕೆ ಆರಂಭ

Heavy Rain Reported In Kabini Basin Areas

ಆದ್ದರಿಂದ ಕಬಿನಿ ನದಿಯ ಪಾತ್ರದಲ್ಲಿರುವ ಸಾರ್ವಜನಿಕರು ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುಜಾತಾ ಎನ್. ಮನವಿ ಮಾಡಿದ್ದಾರೆ.

English summary
Heavy rainfall in the Kabini basin has increased the inflow to the reservoir. There is currently a flow of 10,000 cusecs,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X