ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳೆ ವೈಫಲ್ಯಯಿಂದ ಆತ್ಮಹತ್ಯೆಗೆ ಶರಣಾದ ಹುಣಸೂರಿನ ರೈತ ಮಹಿಳೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 13: ಬೆಳೆ ವೈಫಲ್ಯದ ಹಿನ್ನೆಲೆಯಲ್ಲಿ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಹಿಳೆಯನ್ನು ಪುಟ್ಟಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಟ್ಟಲಕ್ಷ್ಮಮ್ಮ ಅವರು ಎರಡು ಎಕರೆ ಜಮೀನು ಹೊಂದಿದ್ದು, ಬ್ಯಾಂಕಿನಲ್ಲಿ 5 ಲಕ್ಷ ರೂಪಾಯಿಗಳಷ್ಟು ಸಾಲ ಪಡೆದಿದ್ದರು. ಅದಲ್ಲದೆ ತಮ್ಮ ಚಿನ್ನಾಭರಣಗಳನ್ನು ಕೂಡ ಗಿರವಿ ಇಟ್ಟು ರಾಗಿ, ಹೊಗೆಸೊಪ್ಪು ಬೆಳೆದಿದ್ದರು.

Hunasuru Woman Farmer Committed Suicide For Debt

 ಚನ್ನಪಟ್ಟಣ ತಹಶೀಲ್ದಾರ್ ನಡೆಗೆ ಬೇಸತ್ತು ವಿಷ ಕುಡಿದು ರೈತ ಆತ್ಮಹತ್ಯೆ ಯತ್ನ ಚನ್ನಪಟ್ಟಣ ತಹಶೀಲ್ದಾರ್ ನಡೆಗೆ ಬೇಸತ್ತು ವಿಷ ಕುಡಿದು ರೈತ ಆತ್ಮಹತ್ಯೆ ಯತ್ನ

ಆದರೆ ಬೆಳೆಯು ಸಂಪೂರ್ಣ ಕೈಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

English summary
Woman farmer puttalakshmamma from hunasuru mutturayana hosahalli village committed suicide for failure of crops and debt
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X