ತ್ರಿವಳಿ ತಲಾಖ್ ತೀರ್ಪು ಸ್ವಾಗತಾರ್ಹ : ಪ್ರಮೋದ್ ಮುತಾಲಿಕ್
ಮೈಸೂರು ,ಆಗಸ್ಟ್ 22: ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ವಿಚಾರವಾಗಿ ನೀಡಿರುವ ತೀರ್ಪು ಸ್ವಾಗತಾರ್ಹಗಿದ್ದು, ಇದನ್ನು ಶ್ರೀ ರಾಮ ಸೇನೆ ಸ್ವಾಗತಿಸುತ್ತದೆ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು . ಸುಪ್ರೀಂ ಕೋರ್ಟ್ ನ ಈ ಆದೇಶದಿಂದ ಅನ್ಯಾಯಕ್ಕೆ ಒಳಗಾಗಿದ್ದ ಮಹಿಳೆಯರಿಗೆ ನ್ಯಾಯ ಸಿಕ್ಕಿದಂತಾಗಿದೆ. ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಸೂಕ್ತ ಕಾನೂನು ರಚಿಸಬೇಕಿದೆ. ಕೇಂದ್ರ ಈ ವರೆಗೆ ಹಲವು ಒತ್ತಡಕ್ಕೆ ಮಣಿದು ಕಾನೂನು ತಂದಿರಲಿಲ್ಲ. ಆದರೆ ಈಗ ದೇಶದಲ್ಲಿ ಸಮಾನ ಕಾನೂನು ತರಲು ಇದು ಸೂಕ್ತ ಸಮಯ ಎಂದರು.

ರಾಜ್ಯದಲ್ಲಿ ಕೆಎಫ್.ಡಿ ಮತ್ತು ಪಿಎಫ್ಐ ಸಂಘಟನೆಗಳನ್ನ ನಿಷೇಧಿಸಬೇಕು. ರಾಜ್ಯದಲ್ಲಿ ೨ ವರ್ಷದಲ್ಲಿ ೨೧ ಮಂದಿ ಹಿಂದೂ ನಾಯಕರ ಹತ್ಯೆಯಲ್ಲಿ ಈ ಸಂಘಟನೆಗಳ ಪಾತ್ರ ಇರೋದು ಸ್ಪಷ್ಟವಾಗಿದೆ. ನಿಷೇಧಿತ ಉಗ್ರವಾದಿ ಸಂಘಟನೆ ಜೊತೆ ಈ ಸಂಘಟನೆಗಳಿಗೆ ಸಂಬಂಧ ಇರುವ ಬಗ್ಗೆ ಕೇರಳದ ಮಾಜಿ ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸರ್ಕಾರ ಸಂಘಟನೆಗಳ ನಿಷೇಧಕ್ಕೆ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications