ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಕಿಡಿ
ಮೈಸೂರು, ಜೂನ್ 23: ತಮ್ಮ ಕಾರ್ಯವೈಖರಿ ಮೂಲಕ ಮೈಸೂರು ಜನಪ್ರತಿನಿಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇದೀಗ ಮಹಿಳಾ ಐಪಿಎಸ್ ಅಧಿಕಾರಿ ಡಿ. ರೂಪಾ ಕಿಡಿಕಾರಿದ್ದಾರೆ.
ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಈಜುಕೊಳ ನಿರ್ಮಿಸಿದ್ದ ರೋಹಿಣಿ ಸಿಂಧೂರಿ, ಮೈಸೂರು ಭಾಗದ ಜನಪ್ರತಿನಿಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಐಎಎಸ್ ಅಧಿಕಾರಿಯ ಈ ನಡೆ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ ಈಜುಕೊಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವರದಿ ನೀಡಿದ್ದ ಪ್ರಾದೇಶಿಕ ಆಯುಕ್ತರು, ಪ್ರಮುಖ ನ್ಯೂನತೆಗಳು ಹಾಗೂ ಕಾನೂನು ನಿಯಮಗಳ ಉಲ್ಲಂಘನೆ ಆಗಿರುವುದಾಗಿ ತಿಳಿಸಿದ್ದರು.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಟ್ವೀಟ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, "ಕೊರೊನಾ ಹಾಗೂ ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವನ್ನು ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು, ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ ಎಂದಿರುವ ಅವರು ಕಟ್ಟುವುದನ್ನು ಮುಂದೂಡಬಹುದಿತ್ತು,'' ಎಂದು ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಮಹಿಳಾ ಐಪಿಎಸ್ ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications