ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪಚುನಾವಣೆ: ಚುನಾವಣಾಧಿಕಾರಿಯಾಗಿ ಜೆ.ಜಗದೀಶ್ ನೇಮಕ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 14: ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ಚಾಮರಾಜನಗರದ ಗುಂಡ್ಲುಪೇಟೆ ಉಪಚುನಾವಣೆಗೆ ಮಾರ್ಚ್ 14ರಿಂದ 21ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಚುನಾವಣಾಧಿಕಾರಿಯಾಗಿ ಮೈಸೂರು ಪಾಲಿಕೆಯ ಆಯುಕ್ತ ಜೆ. ಜಗದೀಶ್ ನೇಮಕವಾಗಿದ್ದಾರೆ.[ನಂಜನಗೂಡು: ನಾಮಪತ್ರ ಸಲ್ಲಿಕೆಗೆ ಮಾರ್ಚ್ 21 ಕಡೆಯ ದಿನಾಂಕ]

ಪಾಲಿಕೆಯ ಆಯುಕ್ತ ಜೆ.ಜಗದೀಶ್ ಇದೀಗ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದ ಕಾರ್ಯಗಳನ್ನು ನಿಭಾಯಿಸಲಿದ್ದಾರೆ. ಮಾರ್ಚ್ 21 ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಹಾಗೆಯೇ ಮಾರ್ಚ್ 22 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮಾರ್ಚ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.[ಇದು ಪ್ರಚಾರವೋ, ವಿಜಯೋತ್ಸವವೋ ಗೊತ್ತಾಗುತ್ತಿಲ್ಲ: ಬಿ.ಎಸ್.ವೈ]

J.Jagadeesh is new Election Commissioner for by elections

ಏ.9 ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಏ.13 ರಂದು ನಿರ್ಧಾರವಾಗಲಿದೆ. ಈ ನಡುವೆ ಚುನಾವಣಾ ಆಯೋಗದ ನಿಯಮದಂತೆ ಈ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ 28 ಲಕ್ಷ ರೂ. ಗಿಂತ ಹೆಚ್ಚು ಖರ್ಚು ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ.

English summary
J.Jagadeesh has appointed as Election Commissioner for Nanjangud and Gundlupet by election today. He will take care of all responsiblities related to by election from now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X