6 ದಿನಗಳ ಧರಣಿ ಕೈ ಬಿಟ್ಟ ಜೆಡಿಎಸ್ ಕಾರ್ಯಕರ್ತರು

ಮೈಸೂರಿ, ಜುಲೈ 30: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಜೆಡಿಎಸ್ ಪ್ರತಿಭಟನಾಕಾರರು ಕಳೆದ ರಾತ್ರಿ ಕೈ ಬಿಟ್ಟಿದ್ದಾರೆ.

ನಾಲೆಗಳಿಗೆ ನೀರು ಹರಿಸುವ ಸಂಬಂಧ ಆಗಸ್ಟ್‌ 5 ರಂದು ಸರ್ವ ಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ ಹಿನ್ನೆಲೆಯಲ್ಲಿ 6 ದಿನಗಳ ನಂತರ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ.

JDS activists drops their protest after Siddaramaiah promise in Mysuru

ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿ ಶಾಸಕ ಸಾ.ರಾ ಮಹೇಶ್ ನೇತೃತ್ವದಲ್ಲಿ ನಡೆಯುತ್ತಿದ್ದ ಧರಣಿ ಶನಿವಾರ ಆರನೇ ದಿನಕ್ಕೆ ಕಾಲಿಟ್ಟಿತ್ತು. ಇದೇ ವೇಳೆ ಆಗಸ್ಟ್ 5 ರಂದು ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಭರವಸೆಗೆ ಸ್ಪಂದಿಸಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+