ಮಂಡ್ಯ ರಮೇಶ್, ಸಾಧುಕೋಕಿಲ ಮೇಲೆ ಲೈಂಗಿಕ ಶೋಷಣೆ ಆರೋಪ!
ಮೈಸೂರು, ಡಿಸೆಂಬರ್ 22 : ಮಂಡ್ಯ ರಮೇಶ್, ಸಾಧು ಕೋಕಿಲ ನಮ್ಮ ಸ್ಪಾಗೆ ಬರುತ್ತಿದ್ದರು. ನನ್ನಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು. ನನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು ಎಂದು ಯುವತಿಯೊಬ್ಬಳು ಹೇಳಿರುವುದಾಗಿ ಆರೋಪ ಕೇಳಿಬಂದಿದೆ.
ಸ್ಟೋಟಕ ಸುದ್ದಿ : ಖ್ಯಾತ ನಟರಿಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ!
ಇಲ್ಲಿನ ಸ್ಪಾನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟರಾದ ಮಂಡ್ಯ ರಮೇಶ್, ಸಾಧು ಕೋಕಿಲ ಹೆಸರು ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಳ್ಳಿಯಿಂದ ಪಾರ್ಲರ್ ನಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬಳು ನನ್ನನ್ನು ರಾಜೇಶ್ ಬಳಿ ಕಳುಹಿಸಿದರು. ಆದರೆ ರಾಜೇಶ್ ಪಾರ್ಲರ್ ನಲ್ಲಿ ಪುರಷರಿಗೆ ಬಾಡಿ ಮಸಾಜ್ ಮಾಡುವಂತೆ ಬಲವಂತ ಪಡಿಸಿದರು ಎಂದು ಆಕೆ ಆರೋಪಿಸಿದ್ದಾಳೆ.

ರೂಮಿನಲ್ಲಿ ಕೂಡಿ ಹಾಕಿ ಸಹಕರಿಸುವಂತೆ ಬಲವಂತ ಮಾಡಿದರು. ಕನ್ನಡ ಚಿತ್ರರಂಗದ ಸಾಧು ಕೋಕಿಲ ಹಾಗೂ ಮಂಡ್ಯ ರಮೇಶ್ ಗೆ ಎರಡು ಬಾರಿ ನಾನು ಬಾಡಿ ಮಸಾಜ್ ಮಾಡಿದ್ದೇನೆ. ಆ ಸಂದರ್ಭದಲ್ಲಿ ಖಾಸಗಿ ಅಂಗಗಳನ್ನು ಮುಟ್ಟುವಂತೆ ಒತ್ತಾಯಿಸುತ್ತಿದ್ದರು. ಹಾಗೆ ಮಾಡಿದರೆ ಅವರು ನನ್ನ ಗುಪ್ತಾಂಗ ಮುಟ್ಟುತ್ತಿದ್ದರು. ನಿರಾಕರಿಸಿದರೆ ಮಾಲೀಕನಿಗೆ ದೂರುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಿದ್ದಾಳೆ.
ಹಣದ ಆಮಿಷ ತೋರಿಸಿ, ಲೈಂಗಿಕ ಸುಖಕ್ಕೆ ಇಬ್ಬರೂ ಒತ್ತಾಯಿಸುತ್ತಿದ್ದರು ಎಂದು ಯುವತಿ ಆರೋಪಿಸಿದ್ದಾಳೆ. ಈ ಕುರಿತಾಗಿ ಮಾಹಿತಿ ನೀಡಿದ ನಟ ಮಂಡ್ಯ ರಮೇಶ್, ಯುವತಿಯ ಆರೋಪವನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ನನಗೆ ಆ ಯುವತಿ ಯಾರೆಂದು ಚಾಮುಂಡೇಶ್ವರಿಯ ಮೇಲಾಣೆ ಗೊತ್ತಿಲ್ಲ. ನಾನು ಸ್ಪಾದಉದ್ಘಾಟನೆಗೆ ತೆರಳಿದ್ದಾಗ ಮಾತ್ರವೇ ಆ ಅಂಗಡಿಯನ್ನು ಗಮನಿಸಿದ್ದೆ. ಮುಂದಿನದು ನನಗೆ ಅರಿವಿಲ್ಲ ಎಂದಿದ್ದಾರೆ.
ಸ್ಪಾ ಉದ್ಘಾಟಿಸಿದ್ದು ನಾನೇ. ಆದರೆ ನನ್ನ ಉತ್ತಮ ಕಾರ್ಯಗಳಿಗೆ ಇದೊಂದು ಕಪ್ಪು ಚುಕ್ಕೆ ಇದ್ದಂತೆ ಎಂದು ಅವರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದರು.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್










Click it and Unblock the Notifications