ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿಟಿ ದೇವೇಗೌಡ ಮತದಾನ

ಮೈಸೂರು, ಮೇ 12: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏಳು ಗಂಟೆಗೆ ಮತದಾನ ಆರಂಭವಾಗಿದೆ. ರಣಕಣದಲ್ಲಿ ಮುಂಜಾನೆಯೇ ಮತದಾನ ಮಾಡಲು ಹುರಿಯಾಳು ಜಿ.ಟಿ. ದೇವೇಗೌಡ ಆಗಮಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಶಾಸಕ ಜಿ.ಟಿ. ದೇವೇಗೌಡ ಅವರು ಸ್ವಗ್ರಾಮ ಗುಂಗ್ರಾಲ್‌ ಛತ್ರ ಗ್ರಾಮದಲ್ಲಿ ಮತದಾನ ಮಾಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪತ್ನಿ ಹಾಗೂ ಸೊಸೆಯೊಂದಿಗೆ ಬಂದು ಮತ ಚಲಾಯಿಸಿದ್ದಾರೆ. ಸುತ್ತೂರು ಶ್ರೀಗಳು ಕೂಡ ಬಂದು ಮತದಾನ ಮಾಡಿದ್ದಾರೆ.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

karnataka assembly elections 2018:G.T.Devegowda cast his vote Chamundeshwari
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+