ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿದೆ: ಡಾ.ಯತೀಂದ್ರ

ಮೈಸೂರು, ಮೇ 12: "ಜನರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇದೆ. ಮತ್ತೆ ಕಾಂಗ್ರೆಸ್ ಅನ್ನು ಗೆಲ್ಲಿಸುತ್ತಾರೆ" ಎಂದು ಮೈಸೂರಿನ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯತೀಂದ್ರ ಹೇಳಿದ್ದಾರೆ.

"ನಾನು ಕಳೆದ ಒಂದೂವರೆ ವರ್ಷದಿಂದ ವರುಣದಲ್ಲಿ ಸುತ್ತಾಟ ನಡೆಸಿದ್ದೇನೆ, ನನಗೆ ಚುನಾವಣಾ ಪ್ರಚಾರ ಭಿನ್ನವೆಂದು ಅನ್ನಿಸಿಲ್ಲ. ನಾನು ಎಲ್ಲೇ ಹೋದರು ಜನರು ಕಾಂಗ್ರೆಸ್ ಸರ್ಕಾರದ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ" ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಪತ್ರಕರ್ತರಿಗೆ ತಿಳಿಸಿದ್ದಾರೆ.

Karnataka Elections: People have confidence in Congress says Dr Yathindra

ಕರ್ನಾಟಕದಲ್ಲಿ ಇಂದು(ಮೇ 12) ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+