ಸಿದ್ದರಾಮನ ಹುಂಡಿಯಲ್ಲಿ ಮತಚಲಾಯಿಸಿದ ಸಿದ್ದರಾಮಯ್ಯ

ಮೈಸೂರು, ಮೇ 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಇಂದು ಮತದಾನ ಮಾಡಿದರು. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು(ಮೇ 12) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದ್ದು, ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಮತಚಲಾಯಿಸಿದರು.

ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಮತದಾರರ ಪಟ್ಟಿಯಲ್ಲಿ ಅವರ ಹೆಸರು ವರುಣಾ ಕ್ಷೇತ್ರದಲ್ಲಿದೆ. ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ಪುತ್ರ ಡಾ ಯತೀಂದ್ರ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Karnataka Elections: Siddaramaiah casts his vote in Varuna

ಮತಚಲಾವಣೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಕಾಂಗ್ರೆಸ್ 120 ಸ್ಥಾನ ಗೆಲ್ಲುವುದು ಖಚಿತ. ಬಿ ಎಸ್ ಯಡಿಯೂರಪ್ಪ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+